KARNATAKA3 years ago
ಬೆಂಗಳೂರು: ಶಿಕ್ಷಕರ ಏಟಿಗೆ ನಾಲ್ಕನೇ ತರಗತಿ ವಿದ್ಯಾರ್ಥಿನಿ ಬಲಿ
ಬೆಂಗಳೂರು, ನವೆಂಬರ್ 05 : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ...