FILM2 weeks ago
ನಟಿ ಸಂಯುಕ್ತಾ ಹೊರನಾಡು ಅವರ ಗಿಣಿ ಪ್ರೇಮ ವಿಡಿಯೋ ವೈರಲ್, ನಿಜ ಜೀವನದಲ್ಲೂ ಪ್ರಾಣಿ ಪ್ರಿಯೆ ಎಂದು ತೋರಿಸಿದ ನಟಿ..!
ಕನ್ನಡದ ನಟಿ ಸಂಯುಕ್ತಾ ಹೊರನಾಡು( samyukta hornad) ಅವರು ಸಿನಿಮಾದ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಮುದ್ದಾಗಿ ನಟಿಸುವ ಸಂಯುಕ್ತಾ ನೈಜ ಜೀವನದಲ್ಲಿ ಪ್ರಾಣಿ ಪ್ರಿಯೆ ಆಗಿದ್ದಾರೆ. ಅವರಿಗೆ ಬೆಕ್ಕು, ನಾಯಿ, ಮೊಲ ಹಾಗೂ...