LATEST NEWS1 week ago
ರಾಷ್ಟ್ರೀಯ ಕ್ರೀಡಾಕೂಟ ಈಜು ಸ್ಪರ್ಧೆ ಚಿನ್ನ ಗೆದ್ದ ಚಿಂತನ್ ಶೆಟ್ಟಿ ಸಾಧನೆಯನ್ನು ಅಭಿನಂದಿಸಿದ ಸಂಸದ. ಕ್ಯಾ. ಚೌಟ
ಮಂಗಳೂರು ಫೆಬ್ರವರಿ 14: ಉತ್ತರಾಖಂಡದಲ್ಲಿ ನಡೆದ 38 ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದ ಸ್ವಿಮಿಂಗ್ ಪುರುಷರ ಫ್ರೀಸ್ಟೈಲ್ ರಿಲೇಯಲ್ಲಿ ಚಿನ್ನ ಗೆದ್ದ ಕರ್ನಾಟಕದ ತಂಡದಲ್ಲಿದ್ದ ಕರಾವಳಿಯ ಪ್ರತಿಭೆ ಚಿಂತನ್ ಎಸ್. ಶೆಟ್ಟಿ ಅವರನ್ನು ದಕ್ಷಿಣ ಕನ್ನಡ...