ಮಂಗಳೂರು: ಮಂಗಳೂರು ಸುತ್ತಮುತ್ತ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು ನಾಯಿ, ಕೋಳಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ಒಂದು ಹಂತ ದಾಟಿ ಮನೆಗೆ ನುಗ್ಗಲು ಆರಂಭಿಸಿವೆ. ಇಂತಹುದೇ ಘಟನೆ ಮಂಗಳೂರು ಹೊರವಲಯದ ಮೂಲಕ್ಕಿಯಲ್ಲಿ ನಡೆದಿದೆ....
ಮಂಗಳೂರು : ಮಂಗಳೂರು ನಗರದ ಬಜ್ಪೆ ಅದ್ಯಪಾಡಿನಲ್ಲಿ ಮತ್ತೆ ಚಿರತೆ ಕಾಟ ಕಾಡಲಾರಂಭಿಸಿದ್ದು, ಕಾಡು ಪ್ರದೇಶವೇ ಹೆಚ್ಚಾಗಿರುವ ಇಲ್ಲಿ ಜನ ಭಯಭೀತರಾಗಿದ್ದಾರೆ. ಇಲ್ಲಿನ ಗುಂಡಾವು ಪರಿಸರಲ್ಲಿ ಚಿರತೆ ದಾಳಿ ಮಾಡಲಾರಂಭಿಸಿದ್ದುಬಬಿತಾ ಪಿರೇರಾ ಎಂಬವರ ಮನೆ ನಾಯಿ...
ಗದಗ : ಚಿರತೆ ದಾಳಿಯಲ್ಲಿ ಯುವಕನೋರ್ವ ಕೂದಲೆಳೆಯಲ್ಲಿ ಪಾರಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಜೀಗೇರಿ ಗ್ರಾಮದ ಉದಯ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಗೆ ಒಳಗಾದ ಯುವಕನಾಗಿದ್ದು ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಪರಿಸದಲ್ಲಿ ಚಿರತೆಗಳ ಭೀತಿ ಹೆಚ್ಚಿದೆ, ಇದುವರೆಗೆ ಸಾಕು ಪ್ರಾಣಿಗಳ ಮೇಲೆ ಮಾತ್ರ ದಾಳಿಮಾಡುತ್ತಿದ್ದ ಚಿರತೆಗಳು ಹಾಡಹಗಲೇ ಮನುಷ್ಯರ ಮೇಲೂ ದಾಳಿ ಆರಂಭಿಸಿದ್ದು ಜನ ಭಯಭೀತರಾಗಿದ್ದಾರೆ. ಸಾಣೂರು,...
ಕೆರ್ವಾಶೆ ಗ್ರಾಮದ ಶೆಟ್ಟಿಬೆಟ್ಟು ಎಂಬಲ್ಲಿ ಕೋಳಿಫಾರ್ಮ್ಗೆ ನುಗ್ಗಿರುವ ಚಿರತೆ ನೂರಾರು ಕೋಳಿಗಳ ಮಾರಣಹೋಮ ಮಾಡಿ ಪರಾರಿಯಾಗಿದೆ. ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ಭಾಗದಲ್ಲಿ ಚಿರತೆಗಳ ಹಾವಳಿ ತೀವ್ರವಾಗಿದ್ದು ಜನ ಭಯಭೀತರಾಗಿದ್ದಾರೆ. ತಾಲೂಕಿನ ಕೆರ್ವಾಶೆ ಗ್ರಾಮದ...
ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕವ ಗ್ರಾಮ ಬಳಿ ಸಂಭವಿಸಿದೆ. ದಾವಣಗೆರೆ : ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ...
ಶಿವಮೊಗ್ಗ, ಆಗಸ್ಟ್ 11: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ. ಯಶೋದಮ್ಮ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಯಶೋದಮ್ಮ...
ಮೈಸೂರು, ಅಕ್ಟೋಬರ್ 31: ಚಿರತೆ ದಾಳಿಗೆ ಬೆಟ್ಟದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕ ಬಲಿಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ...
ಕೇರಳ, ಸೆಪ್ಟೆಂಬರ್ 04: ಇಡುಕ್ಕಿ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಆತ್ಮರಕ್ಷಣೆಗಾಗಿ ಚಿರತೆಯನ್ನು ಕೊಂದುಹಾಕಿರುವ ಘಟನೆ ಶನಿವಾರ ವರದಿಯಾಗಿದೆ. ಇಡುಕ್ಕಿ ಜಿಲ್ಲೆಯ ಮಂಕುಲಂನ ಬುಡಕಟ್ಟು ಪ್ರದೇಶದಲ್ಲಿ ವಾಸಿಸುತ್ತಿರುವ ಗೋಪಾಲನ್(47) ಎಂಬಾತ ತನ್ನ ಮೇಲೆ ದಾಳಿ ಮಾಡಿದ...