ಪುತ್ತೂರು, ಎಪ್ರಿಲ್ 28: ಎಲ್ಲರೂ ಚುನಾವಣೆ ಬಂದಾಗ ನಾವು ಮೋದಿ ಮಾದರಿ, ಯೋಗಿ ಮಾದರಿ ತರುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವೆಂದೂ ಆ ಮಾದರಿಯನ್ನು ಪುತ್ತೂರಿನಲ್ಲಿ ನೋಡಿಲ್ಲ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು....
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಬೆಳ್ತಂಗಡಿ, ಎಪ್ರಿಲ್ 16: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ...
ಮಂಗಳೂರು, ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್...
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ...
ಬೆಳ್ತಂಗಡಿ, ಮಾರ್ಚ್ 16: ತಾಲೂಕಿನಲ್ಲಿ ಕಾಮಗಾರಿಗಳಲ್ಲಿ ಹಾಗೂ ಅಕ್ರಮ ಸಕ್ರಮ ಜಮೀನು ಮಂಜೂರಾತಿ ಹೆಸರಿನಲ್ಲಿ ಭಾರಿ ಹಣದ ಅವ್ಯವಹಾರ ನಡೆಯುತ್ತಿದೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಆರೋಪಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ...
ಪುತ್ತೂರು, ಮಾರ್ಚ್ 15: ರೌಡಿಶೀಟರ್ ಗೆ ತಲೆ ಬಾಗುವ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ದೇಶದ ಜನ ಬೇರೇನನ್ನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು. ಪುತ್ತೂರಿನ ಮುರದಲ್ಲಿ ಮಾರ್ಚ್ 15 ರಂದು...
ಬೆಳ್ತಂಗಡಿ, ಮಾರ್ಚ್ 15 : ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ...
ಪುತ್ತೂರು, ಮಾರ್ಚ್ 02: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ಚರ್ಚೆ ಇಂದು ಅಪ್ರಸ್ತುತವಾಗಿದ್ದು, ಸದ್ಯ ಸಂಜೀವ ಮಠಂದೂರೇ ಪುತ್ತೂರು ಶಾಸಕರಾಗಿ ಇರಲಿದ್ದಾರೆ ಎಂದು ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ...
ಬಂಟ್ವಾಳ, ಮಾರ್ಚ್ 02: ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ...