DAKSHINA KANNADA4 days ago
ತುಳುನಾಡಿನ ದೈವಕ್ಕೆ ತಲೆಬಾಗಿದ ಶಾಸಕ ಗಾಲಿ ಜನಾರ್ದನ ರೆಡ್ಡಿ – ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ
ಪುತ್ತೂರು ಜುಲೈ 16: ದೈವದ ಅಭಯದಂತೆ ಜೈಲಿನಿಂದ ಬಿಡುಗಡೆಯಾದ ಶಾಸಕ ಜನಾರ್ಧನ ರೆಡ್ಡಿ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೇ 13 ರಂದು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು,...