ಬೆಳ್ತಂಗಡಿ, ಮೇ 16: ತಾಲೂಕಿನ ಗರ್ಡಾಡಿ ಪ್ರದೇಶದಲ್ಲಿ ನೀರು ನಾಯಿಗಳ ಗುಂಪು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗರ್ಡಾಡಿ ಸನಿಹದ ಕುಬಳಬೆಟ್ಟು ಗುತ್ತು ಎಂಬಲ್ಲಿನ ತೋಡಿನಲ್ಲಿ ಸುಮಾರು 25 ಕ್ಕೂ ಹೆಚ್ಚು ನೀರು ನಾಯಿಗಳು...
ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...
ಉಡುಪಿ ಮೇ 02: ಉಡುಪಿಯಲ್ಲಿ ಸದ್ಯ ಬೆಡ್ ಕೊರತೆಯಿಲ್ಲ. ಆರ್ಟಿ-ಪಿಸಿಆರ್ ನೆಗೆಟಿವ್ ಬಂದರೂ ಕೂಡ ಉಸಿರಾಟದ ತೊಂದರೆ ಕಂಡುಬರುತ್ತಿದೆ. ಹಾಗಾಗಿ ಬರುವಂತಹ ದಿನಗಳಲ್ಲಿ ಕೋವಿಡ್ ಮತ್ತು ಸಾರಿ(SARI)ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ...
ಉಡುಪಿ, ಎಪ್ರಿಲ್ 28: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ ಡೌನ್ ಗೆ ಉಡುಪಿಯ ಜನರು ಕ್ಯಾರೇ ಎನ್ನುತ್ತಿಲ್ಲ. ಬೆಳಗ್ಗೆ 6 ರಿಂದ 10ರ ತನಕ ಅಗತ್ಯ ವಸ್ತು ಖರೀದಿ ಗೆ...
ಕಳೆದುಕೊಂಡೆ ಕಳೆದುಕೊಂಡಲ್ಲಿ ಹುಡುಕಬೇಕು ದೊಡ್ಡೋರು ಈ ಮಾತನ್ನು ಹೇಳಿದ್ದಾರೆ. ಆದರೆ ನನಗೆ ಎಲ್ಲಿ ಕಳೆದುಕೊಂಡೆ ಅನ್ನೋದೇ ಗೊತ್ತಾಗುತ್ತಿಲ್ಲ. ಅಲ್ಲೊಂದು ನಮ್ಮೂರಿನ ಹಳೆ ದೇವಾಲಯದ ಗೋಪುರದ ಮೇಲೆ ದೊಡ್ಡ ದೊಡ್ಡ ಕಲ್ಲು ಇಟ್ಟು ಕೆತ್ತನೆ ಮಾಡಿದ್ದಾರೆ ,ಆಗ...
ಫಲವೇನು? ಸರಕಾರದ ಹೊಸ ಕಡತಕ್ಕೆ ಕರಡುಪ್ರತಿ ತಯಾರಾಗುತ್ತಿತ್ತು. ಕೆಲವೇ ಗಂಟೆಗಳಲ್ಲಿ ಅನುಮೋದನೆಯಾಗಿ ಅಧಿಕೃತ ಮುದ್ರೆಯೂ ಬಿತ್ತು. ಕರತಾಡನಗಳ ಸುರಿಮಳೆ, ಜೊತೆಗೆ ಪತ್ರಿಕಾಪ್ರಕಟಣೆ, ಸುದ್ದಿಗೋಷ್ಠಿ, ಶಂಕುಸ್ಥಾಪನೆಯೂ ಜರುಗಿ ಬಿಟ್ಟಿತ್ತು. ಕಲ್ಯಾಣಪುರದ ಊರಿನಲ್ಲಿ ಕೆಲವು ನೂರು ಕೋಟಿಗಳನ್ನು ಖರ್ಚು...
ತಲುಪದ ಸಂದೇಶ ಇವರು ನಮ್ಮವರಲ್ಲ ? ಅಂದರೆ ಈ ಊರಿನವರಲ್ಲ ಅಂತ ಅವರ ಭಾಷೆ ಮತ್ತು ಚಟುವಟಿಕೆಯಿಂದ ನನಗರ್ಥವಾಯಿತು. ಬಿಸಿಲ ನಾಡಿನಲ್ಲಿ ಸುಟ್ಟವರೆಂದು ಅವರ ಚರ್ಮ ತಿಳಿಸುತ್ತಿದೆ. ಸೂರ್ಯ ಕೆಲಸ ಮುಗಿಸಿ ಕೈ ಕಾಲು ತೊಳೆಯುವ...
ಶಿವಮೊಗ್ಗ, ಜನವರಿ 22: ಮಲೆನಾಡಿನಲ್ಲಿ ಗುರುವಾರ ರಾತ್ರಿ ಭೀಕರ ಸ್ಪೋಟದ ಸದ್ದು ಕೇಳಿ ಬಂದ ಸಮಯದಲ್ಲೇ ಕ್ರಷರ್ನಲ್ಲೂ ಸ್ಫೋಟ ಸಂಭವಿಸಿದೆ. ಸವಳಂಗ ರಸ್ತೆಯಲ್ಲಿ ಬರುವ ವಿವಿಧ ಬಡಾವಣೆಗಳು, ಇಂಜಿನಿಯರಿಂಗ್ ಕಾಲೇಜು ಪ್ರದೇಶದಲ್ಲಿ ಬಿರುಗಾಳಿ ಜತೆಗೆ ಸ್ಪೋಟದ...
ಮಂಗಳೂರು, ಜನವರಿ 06 : ಮಂಗಳೂರು ನಗರದ ಪಾಂಡೇಶ್ವರ ರೈಲಿನ ಗೇಟ್ ಬಳಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದಾಟುತ್ತಿರುವ ಹೆಬ್ಬಾವನ್ನು ಕಂಡ ಸ್ಥಳೀಯರು ಗಮನಿಸಿ, ರಸ್ತೆಯನ್ನು ಒಂದು...