ಪ್ರಶ್ನೆ? ಪುಟ್ಟ ಪಾದದಲ್ಲಿ ಕಿರುಗೆಜ್ಜೆ ಧರಿಸಿ ಮನೆಯಲ್ಲಿ ಓಡಾಡುವವಳೇ ನನ್ನ ಮುದ್ದಿನ ತಂಗಿ ಭಕ್ತಿ. ಹೆಸರಿಗೆ ಅನ್ವರ್ಥದ ಹಾಗೆಯೇ ಎಲ್ಲದರಲ್ಲೂ ಭಕ್ತಿ ತುಸು ಹೆಚ್ಚೇ ಇದೆ. ಮುದ್ದಿನ ಕಣ್ಣೋಟ,ತೊದಲು ಮಾತಿನಿಂದ ಮನಸೆಳೆಯುವ ದೇವತೆ ಅವಳು. ಕೂಡು...
ಅವಳಿಗೆ ಅವನು ಅವಳಿಗೋ ಅವನೇ ಆಸರೆ. ಹೆಜ್ಜೆ ಇಡುವುದರಿಂದ ಹಿಡಿದು ಜಗತ್ತು ಕಾಣುವವರೆಗೆ. ದೃತರಾಷ್ಟ್ರನಿಗೆ ಸಂಜಯನಂತೆ .ಸೂರ್ಯ ಕಣ್ಣುಬಿಟ್ಟ ಗಳಿಗೆ ಜಗತ್ತೆಲ್ಲ ಬಣ್ಣಗಳ ಒಳಗೆ ಮಿಂದೆದ್ದರು ಅವಳಿಗೆ ಕಪ್ಪೊಂದೇ ಕಾಣುವ ಬೆಳಕು . ಒಂದಿನಿತೂ ಬೇಸರವಿಲ್ಲ....
ಬಿರುಕು ಅಂಗಳದಿ ಬೆಳೆದ ಗಿಡ ಹೆಮ್ಮರವಾಗಿ ನೆರಳು ಕೊಡುತ್ತಿದೆ .ಆದರೆ ಅದರ ಬೇರುಗಳು ಭೂಮಿಯೊಳಗಿಂದ ಸಾಗಿ ಮನೆಯ ಜಗಲಿ ಒಳಗಿಂದ ಹಾದು ಗೋಡೆಗಳ ಸಂದಿಗೊಂದಿಗಳಲ್ಲಿ ನುಗ್ಗಿ ಮನೆಯ ನೆಲದಲ್ಲಿ ಬಿರುಕನ್ನು ಮೂಡಿಸಿ ಮನೆಯನ್ನು ಉರುಳಿಸಲು ಹವಣಿಸಿದೆ....
ಅತ್ಯಾಚಾರ ಸಾರ್ ಅತ್ಯಾಚಾರವಾಗುತ್ತಿದೆ !.ಇದನ್ನು ನಿಲ್ಲಿಸಿ. ಯಾರಿಗೂ ನನ್ನ ಮಾತು ಕೇಳಿಸ್ತಾ ಇಲ್ವಾ? ಅಥವಾ ನನಗೆ ಮಾತ್ರ ಹಾಗೆ ಅನಿಸ್ತಾ ಇದೆಯಾ ?.ಎಲ್ರೂ ಆಸ್ವಾದಿಸುತಿದ್ದಾರೆ ಅಂದರೆ, ಅವರು ವಿಕೃತ ವ್ಯಕ್ತಿಗಳಾ? ಅರ್ಥವಾಗ್ತಿಲ್ಲ. ಕಿರುಚಿ ಸ್ವರ ಬತ್ತಿಹೋಗಿದೆ....
ಬದಲಾಗಬೇಕಾಗಿದೆ? ಯಾರಿಗೋ ಹಿಂಸೆ ಮಾಡಿ ನಾವು ಸಂತಸ ಅನುಭವಿಸುವುದೇತಕ್ಕೆ?. ಕಾಡಲಾರಂಭಿಸಿತು. ಕ್ರೌರ್ಯ ಮನದೊಳಗೆ ಸುಳಿದಾಡಿ ಒಮ್ಮೆ ತಲ್ಲಣಿಸಿತುಜೀವ. ನಿಜ ಅಲ್ವಾ? ಪ್ರಾಣಿಗಳನ್ನು ಕೊಂದು ಹಿಂಸಿಸಿ ನಾವು ಸೇವಿಸುತ್ತಿರುವುದು ತಪ್ಪಲ್ಲವೇ ? ನಮ್ಮ ದೈನಂದಿನ ಬದುಕು ಮಾಂಸ...
ಫಲವೇನು? ಸರಕಾರದ ಹೊಸ ಕಡತಕ್ಕೆ ಕರಡುಪ್ರತಿ ತಯಾರಾಗುತ್ತಿತ್ತು. ಕೆಲವೇ ಗಂಟೆಗಳಲ್ಲಿ ಅನುಮೋದನೆಯಾಗಿ ಅಧಿಕೃತ ಮುದ್ರೆಯೂ ಬಿತ್ತು. ಕರತಾಡನಗಳ ಸುರಿಮಳೆ, ಜೊತೆಗೆ ಪತ್ರಿಕಾಪ್ರಕಟಣೆ, ಸುದ್ದಿಗೋಷ್ಠಿ, ಶಂಕುಸ್ಥಾಪನೆಯೂ ಜರುಗಿ ಬಿಟ್ಟಿತ್ತು. ಕಲ್ಯಾಣಪುರದ ಊರಿನಲ್ಲಿ ಕೆಲವು ನೂರು ಕೋಟಿಗಳನ್ನು ಖರ್ಚು...
ಖ್ಯಾತ ಜ್ಯೋತಿಷಿ ಗಿರಿಧರ ಶರ್ಮ (ಶ್ರೀರಂಗಪಟ್ಟಣ) ನಿಮ್ಮ ಸಮಸ್ಯೆಗಳ ಸಮಾಲೋಚನೆಗೆ ಇಂದೇ ಕರೆ ಮಾಡಿ. 9945098262 ಶತ್ರು ಪೀಡೆಯಿಂದ ನಿಮ್ಮ ಜೀವನದಲ್ಲಿ ಬಹಳಷ್ಟು ಸಂಕಷ್ಟದ ಸಮಯವನ್ನು ಕಳೆದಿರುತ್ತೀರಿ. ಇದು ನಿಮ್ಮ ಪ್ರಗತಿಗೆ ಮುಳ್ಳಿನ ಹಾದಿ ತರಿಸುತ್ತದೆ....