ಮಂಗಳೂರು, ಡಿಸೆಂಬರ್ 30: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಹಾಕಿಲ್ಲವೆಂದು ನಗರದ ಟ್ರಾಫಿಕ್ ಪೊಲೀಸರು ನೊಟೀಸ್ ನೀಡಿರುವ ಘಟನೆ ನಡೆದಿದೆ. ಕಾರಿನಲ್ಲಿ ಕುಳಿತ ಸಹಪ್ರಯಾಣಿಕನೂ ಹೆಲ್ಮೆಟ್ ಹಾಕಬೇಕೇ..? ಎನ್ನುವ ಪ್ರಶ್ನೆ ಮಂಗಳೂರಿನ ಜನತೆಗೆ ಕಾಡಿದೆ. ಮಂಗಳೂರು ನಗರ...
ಬೆಂಗಳೂರು, ಸೆಪ್ಟೆಂಬರ್ 11: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್...
ಉಳ್ಳಾಲ, ಜನವರಿ 23: ನಗರದ ಮುಡಿಪು ಆಯುರ್ವೇದ ಮೆಡಿಕಲ್ ಸ್ಟೋರ್ ಮಾಲಕಿಯೊಬ್ಬರ ಮೇಲೆ ಟ್ರಾಫಿಕ್ ಪೊಲೀಸರು ಒಂದು ವರ್ಷದಲ್ಲಿ 16 ಬಾರಿ ನಿಯಮ ಉಲ್ಲಂಘನೆಯ ಕೇಸು ಹಾಕಿದ್ದಾರೆ. ಇದರಿಂದ ಅಸಮಾಧಾನಗೊಂಡ ಆಕೆ ಪೊಲೀಸರು ಜಾರಿ ಮಾಡಿದ...
ಮಂಗಳೂರು: ಶತಕದಂಚಿನಲ್ಲಿಯೂ ಯುವಕರಿಗೆ ಸೆಡ್ಡು ಹೊಡೆಯುವಂತೆ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಜೋಸೆಫ್ ಗೊನ್ಸಾಲ್ವಿಸ್ (99) ಇಂದು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೆಲವು ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ...
ಉಡುಪಿ, ಮೇ 10: ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗಿರುವುದರಿಂದ ಇಂದಿನಿಂದ ರಾಜ್ಯ ಸರ್ಕಾರ ಕಠಣ ಕರ್ಪ್ಯೂ ಗೆ ಆದೇಶ ನೀಡಿದರು, ಉಡುಪಿ ಜನರಿಗೆ ಮಾತ್ರ ಡೋಂಟ್ ಕೇರ್. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಓಡಾಟ...
ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಚಾರಿ ನಿಯಮ ಪಾಲನೆ : 4553 ಕೇಸು 14 ಲಕ್ಷ ರೂಪಾಯಿ ದಂಡ ವಸೂಲಿ ಮಂಗಳೂರು ಸೆಪ್ಟೆಂಬರ್ 10: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಪರಿಷ್ಕೃತ...