ಮಂಗಳೂರು : ಮಂಗಳೂರು ನಗರದಲ್ಲಿ ಜನಪರವಾಗಿ ನಡೆಯಬೇಕಾಗುವ ಹೋರಾಟಗಳು ಎಲ್ಲಿ ಹೇಗೆ ನಡೆಯಬೇಕು ಬೇಡ ಎಂದು ಕಾನೂನಿಗೆ ವಿರುದ್ದವಾಗಿ ವಿನಾಕಾರಣ ಕೇಸು ದಾಖಲಿಸುವ ಮೂಲಕ ನಿರ್ಬಂಧಿಸಿ ನೀವು ಸರ್ವಾಧಿಕಾರಿಯಾಗಿ ವರ್ತಿಸುವುದಾದರೆ ಇನ್ನು ಈ ನಗರಕ್ಕೆ ಪೊಲೀಸ್...
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರ್ ಅವರು ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆಂದು ಆರೋಪಿಸಿ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ DYFI ದ.ಕ ಜಿಲ್ಲಾ ಸಮಿತಿ ಗುರುವಾರ ನಗರದ ರಾವ್ ಆಂಡ್ ರಾವ್ ವೃತ್ತದ...
ಮಂಗಳೂರು : ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಹಫ್ತಾ ಹೆಸರಿನಲ್ಲಿ...
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಜನರನ್ನು ಭಾವನಾತ್ಮಕವಾಗಿ ವಿಭಜಿಸಿ ದ್ವೇಷ ಹರಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಅವರ ಸಾಧನೆ ಶೂನ್ಯ ಎಂದು ಡಿವೈಎಫ್ಐ (DYFI) ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಟೀಕಿಸಿದ್ದಾರೆ....
ಉಳ್ಳಾಲ : ಶನಿವಾರ ಮಹಿಳೆಯನ್ನು ಬಲಿ ಪಡೆದು ಮೃತ್ಯು ಕೂಪವಾದ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ದುರಸ್ಥಿಗೆ ಸ್ಥಳಿಯ ಶಾಸಕರಾದ ಯುಟಿ ಖಾದರ್ ಗೆ DYFI ವಾರದ ಗಡುವು ನೀಡಿದ್ದು ತಪ್ಪಿದಲ್ಲಿ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ...
ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ DYFI ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ...
ಮಂಗಳೂರು : ಮಂಗಳೂರಿನ ವಾಮಂಜೂರು ಕೆತ್ತಿಕಲ್ ಗುಡ್ಡ ಕುಸಿತದ ಭೀತಿಗೊಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಡಿವೈಎಫ್ಐ ನಾಯಕರುಗಳ ನಿಯೋಗ ಸ್ಥಳೀಯ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಪ್ರದೇಶವನ್ನು ಪರಿಶೀಲಿಸಿದರು. ಕೆತ್ತಿಕಲ್ ಅಮೃತ್ ನಗರ ಪ್ರದೇಶದಲ್ಲಿ ರಾಷ್ಟ್ರೀಯ...
ಮಂಗಳೂರು : ಮಂಗಳೂರು ನಗರದ ಉರ್ವಸ್ಟೋರ್ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಮೂಗು ಬಿಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ತೆರೆದ ಚರಂಡಿಗಳಿಂದಾಗಿ ದುರ್ನಾತ ಬೀರುವ ಈ ಮಾರುಕಟ್ಟೆಯಲ್ಲಿ ಸೃಷ್ಟಿಯಾದ ರೋಗಗಳಿಗೆ ಸಣ್ಣ ಪುಟ್ಟ ವ್ಯಾಪಾರಿಗಳು...
ಮಂಗಳೂರು : ಮಂಗಳೂರಿನ ಬೆಂಗ್ರೆ ಜನತೆಗೆ ಕೋಸ್ಟಲ್ ಬರ್ತ್ ಕಾಮಗಾರಿ ಜನತೆಗೆ ದುಃಸ್ವಪ್ನವಾಗಿ ಕಾಡುತ್ತಿದ್ದು, ಕೃತಕ ನೆರೆಯಿಂದ ಶಾಲೆ, ಮನೆಗಳು ಮುಳುಗುವ ಆತಂಕ ಎದುರಾಗಿದೆ. ತಾಲೂಕಿನ ಕಸಬಾ ಬೆಂಗ್ರೆ ಪ್ರದೇಶದ ನದಿ ತೀರದ ಕೆಲವು ಭಾಗಗಳಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...