FILM8 months ago
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
ಬಾಲಿವುಡ್ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ...