FILM18 hours ago
ಡ್ರಗ್ ಕೇಸ್ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್
ಚೆನೈ, ಜೂನ್ 26: ಡ್ರಗ್ ಕೇಸ್ನಲ್ಲಿ ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನು ಅಲ್ಲ.ಈಗ ತಮಿಳು ನಟ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಮೊದಲು ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿತ್ತು....