FILM2 months ago
ತುಮಕೂರು ವಿವಿಯ ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಕಿಚ್ಚ..!
ಬೆಂಗಳೂರು : ಖ್ಯಾತ ಬಹುಭಾಷಾ ನಟ ಕನ್ನಡಿಗ ಕಿಚ್ಚ ಸುದೀಪ್ ತುಮಕೂರು ವಿಶ್ವವಿದ್ಯಾಲಯ ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತಿತರ ಭಾಷೆಗಳ ಸಿನೆಮಾಗಳಲ್ಲೂ ಅಭಿನಯಿಸಿರುವ...