ಹೈದರಾಬಾದ್: ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವ ವಿಚಾರ ಮಾಸುವ ಮುನ್ನವೇ ತೆಲಂಗಾಣದ ಮಹಿಳಾ ಭಕ್ತೆಯೊಬ್ಬರು ತನಗೆ ನೀಡಲಾದ ಲಡ್ಡು ಪ್ರಸಾದದಲ್ಲಿ ತಂಬಾಕು...
ಹೈದರಾಬಾದ್: ತೆಲಂಗಾಣದ 27 ವರ್ಷದ ವ್ಯಕ್ತಿಯೊಬ್ಬ ಸಹೋದ್ಯೋಗಿ ಜತೆ ತೀವ್ರ ನಿರ್ಜಲೀಕರಣ ಮತ್ತು ವಿಪರೀತ ಬಳಲಿಕೆ ತಾಳಲಾರದೆ ಸೌದಿ ಅರೇಬಿಯಾದ ಭಯಾನಕ ಮರಳುಗಾಡಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸೌದಿಯ ಅಪಾಯಕಾರಿ ರಬ್ ಅಲ್ ಖಲಿ...
ಭೂಪಾಲಪಲ್ಲಿ, ಜೂನ್ 20: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ...
ಯಾದಗಿರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ. ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ,...
ಹೊಸದಿಲ್ಲಿ, ಮೇ 08: ತೆಲಂಗಾಣ ಮುಖ್ಯಮಂತ್ರಿಯನ್ನು ಸರ್ವಾಧಿಕಾರಿಗೆ ಹೋಲಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ನಿಮ್ಮೊಂದಿಗೆ ಮೂರ್ಖರ ಸಂಘವನ್ನಿಟ್ಟುಕ್ಕೊಂಡು ಏನು ಆಫರ್...
ತೆಲಂಗಾಣ, ಫೆಬ್ರವರಿ 28: ಕೋಳಿ ಕಾಳಗದಲ್ಲಿ ಭಾಗಿಯಾಗಿದ್ದ ಹುಂಜವೊಂದು ತನ್ನ 45 ವರ್ಷದ ಮಾಲೀಕನ ಕೊಲೆಗೆ ಕಾರಣವಾಗಿದ್ದು ಈ ಪ್ರಕರಣ ಸಂಬಂಧ ಪೊಲೀಸರು ಹುಂಜವನ್ನೇ ಕಸ್ಟಡಿಗೆ ತೆಗೆದುಕೊಂಡ ವಿಚಿತ್ರ ಘಟನೆ ತೆಲಂಗಾಣ ರಾಜ್ಯದಲ್ಲಿ ವರದಿಯಾಗಿದೆ. ಜಗ್ತಿಯಲ್...
ಹೈದ್ರಾಬಾದ್, ಡಿಸೆಂಬರ್ 22: ಕೋವಿಡ್ ಸಮಯದಲ್ಲಿ ನಿರ್ಗತಿಕರ ಬಾಳಿನ ಆಶಾಕಿರವಾಣವಾದ ರಿಯಲ್ ಹೀರೊ ಸೋನು ಸೂದ್ ಹಲವರ ಪಾಲಿನ ದೇವರಾಗಿದ್ದಾರೆ. ಹೀಗಿರುವಾಗ ತೆಲಂಗಾಣದಲ್ಲಿ ಅವರ ಅಭಿಮಾನಿಗಳು ಸೋನು ಸೂದ್ ಅವರ ಪ್ರತಿಮೆ ಇಟ್ಟು ದೇವಸ್ಥಾನವನ್ನು ಕಟ್ಟಿದ್ದಾರೆ....