ಬಂಟ್ವಾಳ: ಗೋಣಿ,ಗೋಣಿ ಅರಿನ್ ಕಂಡಿಯೆರಾ? ಅರಿನ್ ಕಂಡಿನಾ ಕಳುವೆರ್ ಮೂಲು ಉಲ್ಲೇರಾ? ಸಾರ ಲಕ್ಷಲಾ ಅತ್ ಕೋಟಿ ಕಡತದ್ ಮಿತ್ತ್ ಅನ್ನದ ಭಾಗ್ಯ ಅರಿನ್ ಮೂಲು ಪೆರ್ಗುಡೆ ನಿಂಗ್ ಡಾ ,ಸ್ವಾಮಿ ಅರಿನ್ ಕಂಡಿನ ಕಳುವೆ...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ...
ಪುತ್ತೂರು : ಕಾರು ಚಾಲಕನೊಬ್ಬ ರಾತ್ತಿ ವೇಳೆ ಸಂಚರಿಸುವಾಗ ನೋಡಿದ ಬ್ರಹ್ಮ ರಾಕ್ಷಸ ಹಾದು ಹೋದ ದೃಶ್ಯ ಎಂದು ಹೇಳಿ ತನಗಾದ ಭಯಾನಕ ಅನುಭವವನ್ನು ವಿವರಿಸುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬ್ರಹ್ಮರಕ್ಕಸ ಹಾದು...
ಪುತ್ತೂರು: ಮೈಮೇಲೆ ದ್ವೆವ್ವ ಬರುತ್ತೆ ಅಂತ ಕಳೆದ ಮೂರು ತಿಂಗಳಿಂದ ಕೊಠಡಿಯಲ್ಲಿ ಕೂಡಿಹಾಕಿದ ಮಹಿಳೆಯನ್ನು ಅಧಿಕಾರಿಗಳು ಬಂಧಮುಕ್ತಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಕೆಮ್ಮಿಂಜೆ ಗ್ರಾಮದ ಕಾರೆಜ ಎಂಬಲ್ಲಿ ಈ...
ಬಂಟ್ವಾಳ: ಬಂಟ್ವಾಳ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಇನ್ನು ಮುಂದೆ ಬಸ್ ನಿಲ್ಲಿಸುವಂತಿಲ್ಲ, ಜನ ಹತ್ತಿಸುವುದು,ಇಳಿಸುವುದು ಮಾಡುವಂತಿಲ್ಲ ಎಂದು ಸಂಚಾರಿ ಪೊಲೀಸರು ಫಾರ್ಮಾನು ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಟ್ರಾಫಿಕ್ ಪೊಲೀಸರು....
ಮಂಗಳೂರು: ಉಳ್ಳಾಲ ಬೆಟ್ಟಂಪಾಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಮುಳುಗಡೆಯಾಗಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,...
ಮಂಗಳೂರು : ಹತ್ತೂರಿನೊಡೆಯ ಕರಾವಳಿಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಹಲವು ವಿಶೇಷತೆಗಳ ಕ್ಷೇತ್ರವಾಗಿದೆ. ಕ್ಷೇತ್ರದ ಆರಾಧ್ಯದೇವ ಮಹಾಲಿಂಗೇಶ್ವರ ಪುತ್ತೂರಿಗರನ್ನು ಎಲ್ಲಾ ತೊಂದರೆಗಳಿಂದಲೂ ರಕ್ಷಿಸಿದರೆ, ಈ ದೇವರನ್ನು ನಂಬಿ...
ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನ ಹೋಜೈ ತಾಲೂಕಿನ ನಜಿಮುದ್ದೀನ್ ಅವರ ಮಗ ಮೊಹಮ್ಮದ್ ಶರೂಫ್ ಆಲಂ...
ಬಂಟ್ವಾಳ: ಹಗಲು ಹೊತ್ತಿನಲ್ಲಿ ಅಂಗಡಿಯೊಂದರಲ್ಲಿ ಮಹಿಳೆಯೋರ್ವಳ ಕುತ್ತಿಗೆಗೆ ಕೈ ಹಾಕಿ ಅಪರಿಚಿತ ವ್ಯಕ್ತಿಗಳಿಬ್ಬರು ಬಂಗಾರದ ಚೈನ್ ಎಳೆದು ಪರಾರಿಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಎಂಬಲ್ಲಿ ಮಧ್ಯಾಹ್ನ ನಡೆದಿದೆ. ಬಿಸಿರೋಡಿನ ಬಿ.ಮೂಡ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ...