ನೀವಾದರೂ ಸಹಾಯ ಮಾಡಿ ಸಿಟ್ಟು ಬೇಸರವೂ ನಾನರಿಯೆ?, ಈ ದಿನ ಕಥೆಯೊಳಗೆ ಬನ್ನಿ ಅಂತ ಕೇಳಿದರೂ ಒಬ್ಬರದೂ ಸುದ್ದಿ ಇಲ್ಲ .ಕೊನೆಗೆ ಬೇಡಿದರು ಯಾರೂ ಬರೋಕೆ ತಯಾರಿಲ್ಲ. ಕಾರಣವೇನೆಂದು ಹೇಳೋಕು ತಯಾರಿಲ್ಲ. “ಇವನೇನು ದಿನಕ್ಕೆ ನಾಲ್ಕು...
ಉತ್ತರ ಸಿಗದ ಪ್ರಶ್ನೆ? ಮರಳು ಒಣಗಬೇಕು ಎಂದುಕೊಂಡರೂ ಅಲೆಗಳು ತುಂಬು ಉತ್ಸಾಹದಿಂದ ಜಿಗಿದು ಮರಲಕನ್ನು ಒದ್ದೆ ಮಾಡಿ ಮರಳುತ್ತಿತ್ತು. ಹಸಿಮರಳಿನ ಮೇಲೆ ಹೆಜ್ಜೆ ತೆಗೆಯುತ್ತಾ ಮನೆಯ ಕಡೆಗೆ ಹೊರಟಿದ್ದ ಸಿಂಚನ ಪ್ರಶ್ನೆ ಕೇಳಲಾರಂಭಿಸಿದಳು “ಮನುಷ್ಯರಾಗಿ ಹುಟ್ಟಿದ...
ಬದುಕಿನ ಬಂಡಿ ಮರಳುಒಣಗಬೇಕು ಎಂದುಕೊಂಡರೂ ಅಲೆಗಳು ತುಂಬು ಉತ್ಸಾಹದಿಂದ ಜಿಗಿದು ಮರಲಕನ್ನು ಒದ್ದೆ ಮಾಡಿ ಮರಳುತ್ತಿತ್ತು. ಹಸಿಮರಳಿನ ಮೇಲೆ ಹೆಜ್ಜೆ ತೆಗೆಯುತ್ತಾ ಮನೆಯ ಕಡೆಗೆ ಹೊರಟಿದ್ದ ಸಿಂಚನ ಪ್ರಶ್ನೆ ಕೇಳಲಾರಂಭಿಸಿದಳು “ಮನುಷ್ಯರಾಗಿ ಹುಟ್ಟಿದ ನಮಗೆ ಜಾತಿ...
ನನ್ನವಳು ಮುಳ್ಳು ಮುಂದೆ ಚಲಿಸಿಯಾಗಿದೆ .ಆ ಕ್ಷಣವ ನಿಲ್ಲಿಸಿ ಸಂಭ್ರಮಿಸೋಕ್ಕಾಗಲಿ, ಯಾತನೆ ಪಡೋಕ್ಕಾಗಲಿ ಸಮಯವೇ ಸಿಗಲಿಲ್ಲವೇನೋ ಅನಿಸುತ್ತಿದೆ. ಸಾವಿರ ಕೈಗಳಿಂದ ಅಕ್ಷತೆಗಳು ತಲೆ ಮೇಲೆ ಬಿದ್ದಾಗ ನಾನು ತಾಳಿಕಟ್ಟಿದ ಹುಡುಗಿ ಪಕ್ಕದಲ್ಲಿ ಇದ್ದಳು. ಅವಳ ನಾಚಿದ...
ಉತ್ತರ ಸಿಗದ ಪ್ರಶ್ನೆ ಅವನೊಳಗೆ ಮೌನ ಗಲಾಟೆ ನಡೆಸುತ್ತಿತ್ತು. ಮೌನವವಾದ್ರಿಂದ ಕಾರಣವೇ ತಿಳಿಯುತ್ತಿಲ್ಲ. ಪರಿಣಾಮ ಮಾತ್ರ ತುಂಬಾ ತೀವ್ರತರವಾಗುತ್ತಿತ್ತು. ಋತುಚಕ್ರವು ತಿರುಗಿದಂತೆ ಅವನ ಬದುಕಿನಲ್ಲಿ ಅನಿರೀಕ್ಷಿತ ಘಟನೆಗಳು ಘಟಿಸಿ ಭಯವು ಮೃದು ಹೆಜ್ಜೆಗಳನ್ನು ಬಲವಾಗಿ ಊರಲಾರಂಭಿಸಿತು....
ರಮೇಶಣ್ಣ ಈ ದೊಡ್ಡ ಗಾಡಿಯ ಚಕ್ರ ತಿರುಗಿಸಿ ಹಾದಿಯ ಮೇಲೆ ಸುರಕ್ಷಿತವಾಗಿ ಸಾಗಿ ಗುರಿತಲುಪಲು ಸ್ಟೇರಿಂಗ್ ಹಿಡಿದು ಕೂತಿರುವವರು ನಮ್ಮ ರಮೇಶಣ್ಣ .50 ದಶಕಗಳ ಜೈತ್ರಯಾತ್ರೆ .ಬಸ್ಸಿನ ಸ್ಟೇರಿಂಗ್ ಹಿಡಿದು, ಗೇರು ಹಾಕುತ್ತಾ, ಕ್ಲಚ್ಚುಗಳನ್ನು ಒತ್ತುತ್ತ,...
ದೂರ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಹೊರಟಿದೆ ಯಾನ ನೀಲಿ ಶರಧಿಯೊಳಗೆ. ಅದೊಂದು ತೈಲ ಸಂಗ್ರಹಣೆಯ ಹಡಗು. ಅಲೆಯ ಮೇಲಿನ ತೇಲುವ ಬದುಕು ಅವರದು. ವರ್ಷಕ್ಕೊಮ್ಮೆ ಮನೆಯ ಹೊಸ್ತಿಲು ತುಳಿಯುತ್ತಾರೆ. ಕ್ಷಣವೂ ಅಲೆಗಳು ತೀರವ ತಾಕುವಂತೆ ಅವರ ನೆನಪು...
ಅಭಿವೃದ್ಧಿ ಜರೂರತ್ತು ಏನು ಅಂತ ಗೊತ್ತಾಗಲಿಲ್ಲ. ರಸ್ತೆ ರಿಪೇರಿ ಸಾಗ್ತಾ ಇತ್ತು. ಹಾ ರಿಪೇರಿಯಲ್ಲ ಪೂರ್ತಿಯಾಗಿ ಹೊಸದಾಗಿ ತಯಾರಾಗುತ್ತಿತ್ತು. ಸಂಜೆಯಾಗುವಾಗ ಅಲ್ಲಿನ ಕರೆಂಟ್ ಕಂಬಗಳು ಶಾಸಕರಿಗೆ ಸ್ವಾಗತ ಎನ್ನೋ ಬ್ಯಾನರ್ ಅನ್ನು ಹೊತ್ತಿದ್ದವು. ಶಾಸಕರು ಮಾಯವಾದ...
ವಿದಾಯ ಮನೆಯವರು ನಡೆಯಬೇಕಿತ್ತು ಮಸಣದೆಡೆಗೆ. ಜವಾಬ್ದಾರಿಗೆ ಹೆಗಲು ಕೊಟ್ಟು, ಹೊಟ್ಟೆಗೆ ಅನ್ನ ನೀಡಲು ದುಡಿಯುತಿದ್ದ ಅಪ್ಪ ಉಸಿರ ನಿಲ್ಲಿಸಿದ್ದ. ಹೊರಗಿನ ಕೋಣೆಯಲ್ಲಿ ನಿಶ್ಚಲವಾಗಿತ್ತು ದೇಹ. ದಿನವೂ ಮಲಗುವ ಜಾಗದಲ್ಲೇ.ಮನೆಯಲ್ಲಿ ಅಳುವಿನ ಸ್ವರ ಏರುಗತಿಯಲ್ಲಿತ್ತು, ಸೇರಿದ್ದ ಜನರ...
ಕಾಲದ ಕತೆ ಮತ್ತೆ ಬಸ್ ಏರಬೇಕು. ಗಾಲಿ ತಿರುಗುತ್ತಾ ಊರ ಗಡಿ ದಾಟಬೇಕು. ಬದುಕಿನ ನಾವೇ ಉತ್ತರದ ಕಡೆಗೆ ಸೆಳೆದಿರುವಾಗ, ಹೋಗದಿರುವುದು ಹೇಗೆ?. ಬ್ಯಾಗು ಹೆಗಲಿಗೇರಿಸಿದ್ದೇನೆ ಹೃದಯದೊಳಗೆ ಅವ್ಯಕ್ತ ಭಾವನೆಯೊಂದು ಹನಿಗೂಡಿದೆ. ವಿದಾಯದ ಇಳಿಸಂಜೆ ಭಾರವಾಗಿದೆ....