LATEST NEWS10 months ago
ಕಾಲೇಜ್ಗೆ ಹೋಗ್ತೆನೆಂದು ಹೋದ ನಂದಳಿಕೆಯ ದೀಪಾ ಮಿಸ್ಸಿಂಗ್..!
ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...