ದೆಹಲಿ, ಮಾರ್ಚ್ 08: ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿದ ತಕ್ಷಣ ಅದು ನೀವಿದ್ದ ಜಾಗಕ್ಕೆ ಬರುತ್ತದೆ. ಆದ್ರೆ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಡೆಲಿವರಿ ಏಜೆಂಟ್ ನಾನು ನಿಮ್ಮ ಆರ್ಡರ್ ತಂದುಕೊಡುವುದಿಲ್ಲ ಎಂದು...
ಪುತ್ತೂರು, ಜನವರಿ 29: ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕ್ಷೇತ್ರ ಪಡುಮಲೆಯಲ್ಲಿ ಗ್ರಾಮದ ದೇವಾಲಯ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ಸಾನಿಧ್ಯದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ದೇವಾಲಯಕ್ಕೆ ಮೂಲಸ್ಥಾನವಾಗಿರುವ ಮದಕದಲ್ಲಿ ದೇವಿ ಸಾನಿಧ್ಯದ ಅಭಿವೃದ್ಧಿಯೂ...
ಕೊಚ್ಚಿ, ಜನವರಿ 18: ಕೇರಳದ ತಿರುವೈರಾಣಿಕ್ಕುಳಂ ಮಹಾದೇವ ದೇವಸ್ಥಾನಕ್ಕೆ ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ. ನಡತುರಪ್ಪು ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಅಮಲಾ ಅವರು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಅಲ್ಲಿನ ಅಧಿಕಾರಿಗಳು...
ಮಂಗಳೂರು, ಡಿಸೆಂಬರ್ 08: ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ...
ಸುಬ್ರಮಣ್ಯ, ಆಗಸ್ಟ್ 02: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ...
ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ...
ಸುಬ್ರಹ್ಮಣ್ಯ, ಎಪ್ರಿಲ್ 21 : ಕೊರೊನಾ ಭೀತಿಯ ಹಿನ್ನೆಲೆಯಿಂದಾಗಿ ಧಾರ್ಮಿಕ ಕ್ಷೇತ್ರಗಳನ್ನ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಎಲ್ಲಾ ಸೇವನೆಗಳನ್ನ ಬುಧವಾರ ಮಧ್ಯರಾತ್ರಿಯಿಂದಲೇ ಸ್ಥಗಿತಗೊಳಿಸಲಾಗುವುದು ಎಂದು ದೇವಾಲಯದ...
ಶಬರಿಮಲೆ, ಮಾರ್ಚ್ 17 : ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ...
ಕೋಟ, ಫೆಬ್ರವರಿ 04: ಉಡುಪಿ ಜಿಲ್ಲೆಯ ಸಾಲಿಗ್ರಾಮ ಶ್ರೀ ಗುರುನರಸಿಂಹ ಹಾಗೂ ಆಂಜನೇಯ ದೇವಳದ ಸಮೀಪದ ಪರಿಸರದಲ್ಲಿ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡಿ ಸಾರ್ವಜನಿಕ ರಿಂದ ‘ಅಜ್ಜಿ’ ಎಂದು ಕರೆಯಲ್ಪಡುತ್ತಿದ್ದ ಅಶ್ವತ್ಥಮ್ಮ, ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ...
ಹೈದ್ರಾಬಾದ್, ಡಿಸೆಂಬರ್ 22: ಕೋವಿಡ್ ಸಮಯದಲ್ಲಿ ನಿರ್ಗತಿಕರ ಬಾಳಿನ ಆಶಾಕಿರವಾಣವಾದ ರಿಯಲ್ ಹೀರೊ ಸೋನು ಸೂದ್ ಹಲವರ ಪಾಲಿನ ದೇವರಾಗಿದ್ದಾರೆ. ಹೀಗಿರುವಾಗ ತೆಲಂಗಾಣದಲ್ಲಿ ಅವರ ಅಭಿಮಾನಿಗಳು ಸೋನು ಸೂದ್ ಅವರ ಪ್ರತಿಮೆ ಇಟ್ಟು ದೇವಸ್ಥಾನವನ್ನು ಕಟ್ಟಿದ್ದಾರೆ....