ಉಡುಪಿ, ಮೇ 12: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ...
ಕೊಚ್ಚಿ, ಏಪ್ರಿಲ್ 17: ಮಲಯಾಳಂ ನಟ ಶೈನ್ ಟಾಮ್ ಚಾಕೊ ಮೇಲೆ ಡ್ರಗ್ಸ್ ಸೇವಿಸಿರುವ ಆರೋಪ ಕೇಳಿ ಬಂದಿದೆ. ಹಿನ್ನೆಲೆ ನಟ ತಂಗಿದ್ದ ಹೋಟೆಲ್ಗೆ ಕೇರಳದ ಕೊಚ್ಚಿ ಪೊಲೀಸರು ದಾಳಿ ನಡೆಸುತ್ತಿರುವ ಸುಳಿವು ಸಿಕ್ತಿದ್ದಂತೆ ಶೈನ್...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು...
ತಮಿಳುನಾಡು ಜನವರಿ 08: ತಮಿಳು ಸ್ಟಾರ್ ವಿಶಾಲ್ ಆರೋಗ್ಯದ ಬಗ್ಗೆ ಇದೀಗ ನಟಿ ಖುಷ್ಪೂ ಮಾಹಿತಿ ನೀಡಿದ್ದು, ವಿಶಾಲ್ ಜ್ವರದಿಂದ ಬಳಲುತ್ತಿದ್ದ ಕಾರಣ ಅವರ ಕೈ ಅಲುಗಾಡುತ್ತಿತ್ತು ಎಂದು ಹೇಳಿದ್ದಾರೆ. ವಿಶಾಲ್ ಅವರು ನಟಿಸಿರುವ ಮದಗಜರಾದ...
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರ ಪುಷ್ಪ 2 ದಿ ರೂಲ್ನ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರವೊಂದರ ಬಳಿ ಭಾರಿ ಜನಸಂದಣಿಯಿಂದ ಉಂಟಾದ ನೂಕು ನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಭಾರಿ ಹಿಟ್ ಆಗಿದ್ದು ಈಗ ಇತಿಹಾಸ. ಸಿನಿಮಾದ ಪ್ರೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ. ‘ಕಾಂತಾರ’ ಸಿನಿಮಾದ ಹತ್ತರಷ್ಟು ಬಜೆಟ್ ಅನ್ನು ಕಾಂತಾರ ಸಿನಿಮಾದ ಪ್ರೀಕ್ವೆಲ್ ಮೇಲೆ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ...
ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪವನ್ನು ಯುವತಿಯೊಬ್ಬರು ಮಾಡಿದ್ದು ದೂರು ಸಹ ದಾಖಲಿಸಿದ್ದಾರೆ. ಇದೀಗ ನಟ ನಿವಿನ್ ಪೌಲಿ, ಯುವತಿಯ ಆರೋಪ ಸುಳ್ಳೆಂದು ಸಾಬೀತು ಮಾಡಲು ಪ್ರಮುಖ ಸಾಕ್ಷ್ಯವೊಂದನ್ನು ಪೊಲೀಸರಿಗೆ ನೀಡಿದ್ದಾರೆ. ಹೇಮಾ...