FILM20 hours ago
ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು: ಈ ಸಮಸ್ಯೆ ಬರಲು ಅಭಿಮಾನಿಗಳೇ ಕಾರಣ!
ಚೆನೈ, ಏಪ್ರಿಲ್ 30: ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟಕ್ಕೂ ಅಜಿತ್ ಕುಮಾರ್ ಅವರಿಗೆ ಇದ್ದಕ್ಕಿದ್ದಂತೆ ಏನಾಯ್ತು? ಕಾಲಿಗೆ ...