ನವದೆಹಲಿ, ಫೆಬ್ರವರಿ 24: ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿದ್ದು. ಇದೀಗ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ...
ಪೆಟ್ರೋಲ್ ಮತ್ತೆ ಡೀಸೆಲ್ ದರ ದಿನೇ ದಿನೇ ಏರುತ್ತಲೇ ಇದೆ. ಮೊನ್ನೆ ಏನೋ ಹಬ್ಬ ಇದೆ ಅಂತ ಸರಕಾರ ದರವನ್ನು ಸ್ವಲ್ಪ ಕಡಿಮೆ ಮಾಡಿ , ಸಂಚಾರಕ್ಕೆ ದುಡ್ಡು ವ್ಯಯಿಸಿ ಬೆಂದ ಜನತೆಗೆ ತುಸು ನೆಮ್ಮದಿಯನ್ನು...
ಗ್ಲಾಸ್ಗೋ, ನವೆಂಬರ್ 03: ತಮ್ಮ ಪಕ್ಷ ಸೇರಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆಹ್ವಾನ ನೀಡಿದ್ದಾರೆ. ‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಬಳಿಕ ಮೋದಿ ಮತ್ತು ಬೆನೆಟ್ ನಡುವೆ ಮೊದಲ...
ನವದೆಹಲಿ, ನವೆಂಬರ್ 01: ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟರ್ ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ...
ನವದೆಹಲಿ, ಅಗಸ್ಟ್ 15 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ನವದೆಹಲಿ, ಅಕ್ಟೋಬರ್ 19: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆ 2 ನಿಮಿಷಕ್ಕೆ ಟ್ವೀಟ್ ಮಾಡಿದ ಮೋದಿ ಇಂದು ಸಂಜೆ 6 ಗಂಟೆಗೆ ದೇಶದ...
ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ ಪಡಿಸಿದ 17...
ಪ್ರಧಾನಿ ಮೋದಿ ಪರವಾಗಿಲ್ಲ ಎನ್ನುವವರು ಕಾಂಗ್ರೇಸ್ ನಲ್ಲೆ ಇದ್ದಾರೆ – ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿ ನವೆಂಬರ್ 6: ಪ್ರಧಾನಿ ನರೇಂದ್ರ ಮೋದಿ ಪರವಾಗಿಲ್ಲ ಎನ್ನುವವರು ನಮ್ಮಲ್ಲೇ ಕೆಲವರು ಇದ್ದಾರೆ. ಈ ದೇಶಕ್ಕೆ ಮೋದಿಯ ಕೊಡುಗೆ...
ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆಯನ್ನು ಪರೋಕ್ಷವಾಗಿ ದೇಶದ್ರೋಹಿ ಎಂದ ಡಿ.ವಿ ಸದಾನಂದ ಗೌಡ ಬೆಂಗಳೂರು ಅಕ್ಟೋಬರ್ 2: ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸಂಸದರನ್ನು ಟೀಕಿಸಿದ್ದ ಯುವ ಬ್ರಿಗೇಡ್ ಸಂಸ್ಥಾಪಕ...