ಮಂಗಳೂರು: ಎ.ಬಿ.ಶೆಟ್ಟಿ ಮೊಮೋರಿ ಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ನ ಪ್ರಿನ್ಸಿಪಾಲ್ ಡೀನ್ ಹಾಗೂ ನಾಯಕ್ ಸ್ಪೆಷಾಲಿಟಿ ಕ್ಲಿನಿಕ್ನ ನಿರ್ದೇಶಕ ರಾಗಿರುವ ಪ್ರೊಫೆಸರ್ ಡಾ.ಯು.ಎಸ್. ಕೃಷ್ಣ ನಾಯಕ್ ನಿಧನರಾಗಿದ್ದಾರೆ. 64 ವರ್ಷದ ಅವರು ಅಲ್ಪಕಾಲದ ಅನಾರೋಗ್ಯದಿಂದ...
ಮಂಗಳೂರು : ಮಂಗಳೂರಿನ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಕೆ.ಎ. ಮುಲ್ಕಿ ರಾಮಚಂದ್ರ ಕಾಮತ್ (ಎಂ.ಆರ್. ಕಾಮತ್) ಅವರು ಶನಿವಾರ ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 55 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ,...
ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87...
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....
ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ನಿಧನರಾಗಿದ್ದಾರೆ. ಕಾರ್ಕಳ : ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ...
ಮಂಗಳೂರಿನ ನೀರುಮಾರ್ಗ ನಿವಾಸಿ ಫಿಲೋಮೆನಾ ವೆಲನಿ (Philomena Villena) ಸೆರಾವೋ ನಿಧರಾಗಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಅವರು ಅಲ್ಪಕಾಲದ ಆನಾರೋಗ್ಯದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಮಂಗಳೂರು : ಮಂಗಳೂರಿನ ನೀರುಮಾರ್ಗ ನಿವಾಸಿ ಫಿಲೋಮೆನಾ ವೆಲನಿ (Philomena Villena)...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ಮಂಗಳೂರು : ಮಂಗಳೂರಿನ ಶಿಕ್ಷಕ ಸಮುದಾಯಕ್ಕೆ ಮತ್ತೊಂದು ಅಘಾತ ತಂದಿದ್ದು ಗ್ಲೋರಿಯಾ ರೋಡ್ರಿಗಸ್ ಅಕಾಲಿಕ ಮರಣದ ಬಳಿಕ ಸಂತ ಅಲೋಸಿಯಸ್ ಕಾಲೇಜಿನ ಮತ್ತೊಂದು ಉಪನ್ಯಾಸಕಿ ನಿಧನರಾಗಿದ್ದಾರೆ. ಉಪನ್ಯಾಸಕಿ ರಚಿತಾ ಕಬ್ರಾಲ್ (42) ಬುಧವಾರ ಇಹಲೋಕ ತ್ಯಜಿಸಿದ್ದಾರೆ....
ಉಡುಪಿ : ಹಿರಿಯ ಪತ್ರಕರ್ತ, ಚಿಂತಕ , ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) (V T Rajshekar) ಅವರು ಇಂದು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಉಡುಪಿ : ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು(58) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ...