ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್...
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು...
ಉಡುಪಿ : ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂದನೀಯ ಡಾ. ಸಿ. ಲಾರೆನ್ಸ್ ಡಿಸೋಜ (75) ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. 1948 ನವೆಂಬರ್ 28ರಂದು ಉಡುಪಿಯ ಶಿರ್ವ...
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು (ಅ.21) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದದು. ಮುಂಜಾನೆ ನಾಲ್ಕು...
ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ...
ಕೇರಳ ಅಕ್ಟೋಬರ್ 05: ಮಲೆಯಾಳಂನ ಖ್ಯಾತ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು, ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ತಮ್ಮ ಮನೆಯಲ್ಲಿ ಶುಕ್ರವಾರ ನಿಧನರಾದರು ಎಂದು ವರದಿಗಳು...
ಮಂಗಳೂರು : ಹಿರಿಯ ಸಾಹಿತಿ, ಹೋರಾಟಗಾರ್ತಿ, ಕರಾವಳಿ ಲೇಖಕಿ ವಾಚಕೀಯರ ಸಂಘದ ಮಾಜಿ ಅಧ್ಯಕ್ಷೆ ಮನೋರಮ ಭಟ್ ನಿಧನರಾಗಿದ್ದಾರೆ. 93 ವರ್ಷದ ಮನೋರಮಾ ಭಟ್ ಅವರು ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ...