ಕೊಚ್ಚಿ, ಜೂನ್ 17: ಮಾಲಿವುಡ್ನಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಸೂಪರ್ ಹಿಟ್ ಆಗಿರುವ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ‘ತುಡರುಮ್’ ಚಿತ್ರತಂಡದ ವಿರುದ್ಧ ಕಥೆ ಕದ್ದ ಆರೋಪ ಕೇಳಿ ಬಂದಿದೆ. ಇದೇ ವರ್ಷದ ಏಪ್ರಿಲ್ನಲ್ಲಿ ಮೋಹನ್...
ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡುವ ಪ್ಲ್ಯಾನ್ ಅನ್ನು ನಿರ್ದೇಶಕ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಡೈರೆಕ್ಟರ್ ಗೌತಮ್ ಮಾತನಾಡಿ,...
ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ‘8’ ಎಂಬ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅನುರಾಗ್ ಕಶ್ಯಪ್ ತಮಿಳಿನ ‘ಮಹಾರಾಜ’ ಚಿತ್ರದಲ್ಲಿ...
ಬೆಂಗಳೂರು ನವೆಂಬರ್ 03: ಕನ್ನಡದ ಖ್ಯಾತ ನಟ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗ್ಗೇಶ್ ಅಭಿನಯದ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್...
ಉಳ್ಳಾಲ, ಜುಲೈ 19: ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. `ದೇವೆರೆ ತೀರ್ಪು’, `ಆರ್ ಅತ್ ಈರ್’, `ಕೈಕೊರ್ಪೆರ್’, `ಬಲಿಪಡೆ ಉಂತುಲೆ’, `ಎಂಕುಲತ್...
ಬೆಂಗಳೂರು, ಜೂನ್ 27: ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಮಧ್ಯಾಹ್ನ ಹೃದಯಾಘಾತದಿಂದ...
ಮಗನ ಮದುವೆ ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು...
ಬೆಂಗಳೂರು, ಫೆಬ್ರವರಿ 15: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೆಬ್ರುವರಿ 20ರಂದು ಮುಂಬೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವರದಿಯಾಗಿದೆ. ಹಲವು ವಿಭಾಗಗಳಲ್ಲಿ ‘ದಾದಾ...