BANTWAL4 years ago
ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ನೋಟ್ ಪತ್ತೆ- ಹಲವರ ಹೆಸರು ಉಲ್ಲೇಖ
ವಿಟ್ಲ, ಅಕ್ಟೋಬರ್ 11: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ...