DAKSHINA KANNADA1 year ago
ಉಪ್ಪಿನಂಗಡಿ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಮಗು ಸಾವು
ಉಪ್ಪಿನಂಗಡಿ, ಜೂನ್ 20: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬುವರ ಪುತ್ರಿ...