ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟಕೆ ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಮಾರ್ಚ್ 01: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕೆ ಎಸ್ ಅವರ ಗೌರವ...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಪುತ್ತೂರು ಫೆಬ್ರವರಿ 17: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಹೆಸರಾಂತ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ. ದೇವಸ್ಥಾನದ ಆವರಣದಲ್ಲಿರುವ ತೆಂಗಿನ ಮರಗಳನ್ನು ಕಡಿಯುವ ಸಂದರ್ಭದಲ್ಲಿ ಮರದ ತುಂಡೊಂದು ಕ್ಷೇತ್ರದ ನಿತ್ಯ ಕಾರ್ಮಿಕನೋರ್ವನ...
ಪುತ್ತೂರು ಫೆಬ್ರವರಿ 06: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ...
ಪುತ್ತೂರು ಫೆಬ್ರವರಿ 05: ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಕೆಲವರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ, ಈ ನಡುವೆ ಕಾರ್ಯಾಚರಣೆಯ ವೇಳೆ ರಾತ್ರೋರಾತ್ರಿ ಶ್ವಾನ ಪ್ರೇಮಿಯೊಬ್ಬರ ಮನೆಯನ್ನು ಆಡಳಿತ...
ಪುತ್ತೂರು ಫೆಬ್ರವರಿ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭದ ಹಂತದಲ್ಲಿದೆ. ಈ ನಡುವೆ ಇದೀಗ ಶಾಲಾ ಮಕ್ಕಳಲ್ಲಿ ಚಿಕಿನ್ ಪಾಕ್ಸ್ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನಲ್ಲಿ 21 ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ. ಕಡಬ...
ಪುತ್ತೂರು ಫೆಬ್ರವರಿ 02: ನನ್ನ ಹೆಸರು ಹೇಳಿ ಯಾವುದೇ ಸರ್ಕಾರಿ ಅಧಿಕಾರಿಗಳು ಜನರಿಂದ ನನ್ನ ಹೆಸರಲ್ಲಿ ಹಣ ಸಂಗ್ರಹಿಸಿದರೆ ಅಂಥ ಅಧಿಕಾರಿಗಳಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ’ ಎಂದು ಶಾಸಕ ಅಶೋಕ್ಕುಮಾರ್ ರೈ ಹೇಳಿದರು. ಯಾವುದೇ ಕೆಲಸಗಳಿಗೆ ಹಾಗೂ...
ಕಡಬ ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ....
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...