ಪುತ್ತೂರು ಮೇ 15: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ...
ಪುತ್ತೂರು ಮೇ 12 : ಮದುವೆಯಾಗಿ ಚಿಕ್ಕ ವಯಸ್ಸಿನ ಮಗು ಇರುವ ವ್ಯಕ್ತಿಯೊಬ್ಬ ತನ್ನ ಅಕ್ರಮ ಪ್ರೇಮ ಸಂಬಂಧ ಬಹಿರಂಗಗೊಂಡರೆ ಅವಮಾನವಾಗುತ್ತದೆ ಎಂದು ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ...
ಪುತ್ತೂರು ಮೇ 10 : ಬೆಟ್ಟಂಪಾಡಿ ಗ್ರಾಮದ ಬರೆ ಎಂಬಲ್ಲಿ ಯುವಕನೋರ್ವನ ಶವ ಅನುಮಾನಾಸ್ಪದವಾಗಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂಪ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ...
ಪುತ್ತೂರು ಮೇ 10: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು...
ಪುತ್ತೂರು: ನಗರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಕರೆಯೋಲೆ ಇಲ್ಲದೇ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ...
ಪುತ್ತೂರು : ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯ ಬಗ್ಗೆ ಉಲ್ಲೇಖ ಮಾಡಿದ ವರನ ಕಡೆಯವರಿಗೆ ಈಗ ಫಜೀತಿಯಾಗಿದೆ. ಮದುವೆ ಕಳೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿದ್ದಾರೆ. ಪ್ರಧಾನಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಅರಿಯಡ್ಕ ಗ್ರಾಮದ...
ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜುಇಲ್ಲೆಯ ಪುತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಈ ಘಟನೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ...