ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನದಿಯಲ್ಲಿ ಸ್ವಚ್ಚಂದವಾಗಿ...
ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ...
ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ...
ಪುತ್ತೂರು: ರಾಮಕುಂಜ ಗ್ರಾಮದ ಗೋಳಿತ್ತಡಿ ಬಳಿ ಮಾ. 4ರಂದು ರಾತ್ರಿ ಸಂಭವಿಸಿದ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ....
ಪುತ್ತೂರು : ನಾಪತ್ತೆಯಾಗಿದ್ದ ಪಿಎಚ್.ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ ಮೂಲಗಳು ಈ ವಿಷಯವನ್ನು ಧೃಡಿಕರಿಸಿವೆ. ದಕ್ಷಿಣ ಕನ್ನಡ ಪುತ್ತೂರಿನ ಪುರುಷರಕಟ್ಟೆ ನಿವಾಸಿ ಚೈತ್ರಾ ಹೆಬ್ಬಾರ್ ಬಂಟ್ವಾಳ ತಾಲೂಕಿನ ನೇರಳಕಟ್ಟೆ...
ಪುತ್ತೂರು: ಚರ್ಚ್ ಪಾದ್ರಿಯೊಬ್ಬರು ಹಿರಿಯ ದಂಪತಿಯನ್ನು ಅಮಾನುಷವಾಗಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 29 ರಂದು ಈ ಘಟನೆ ನಡೆದಿದ್ದು...
ಪುತ್ತೂರು ಫೆಬ್ರವರಿ 21: ಪುತ್ತೂರಿನ 158 ವರ್ಷ ಇತಿಹಾಸವಿರುವ ಶಾಲೆಯಲ್ಲಿ ಇದೀಗ ಕಟ್ಟಡದ ವಿಚಾರದಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶಾಸಕರ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಸರಕಾರಿ ಶಾಲೆಯಲ್ಲಿ...
ಕಡಬ : ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ...
ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ. ಕಡಬ ತಾಲೂಕು...
ಪುತ್ತೂರು : ಆನಾರೋಗ್ಯ ನಿಮಿತ್ತ ಸರಕಾರಿ ಅಂಗಡಿಗೆ ಬಾಡಿಗೆ ಕಟ್ಟಲು ಸಾಧ್ಯವಾಗದ ಕಾರಣ ಅಂಗಡಿಯನ್ನು ಏಲಂ ಮಾಡಿ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೌರ್ಜನ್ನ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗಡಿಯಿಂದ ಹೊರ ಹಾಕಲ್ಪಟ್ಟ ಮಹಿಳೆ ಈ...