ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ನಡೆದಿದೆ. ಯಕ್ಷಗಾನ...
ಪುತ್ತೂರು : ಪ್ರತಿಷ್ಟಿತ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡ ನಾಡಿನ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಭಾಜನರಾಗಿದ್ದಾರೆ. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ...
ಪುತ್ತೂರು : ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು....
ಮಂಗಳೂರು : ಹತ್ತೂರಿನೊಡೆಯ ಕರಾವಳಿಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಹಲವು ವಿಶೇಷತೆಗಳ ಕ್ಷೇತ್ರವಾಗಿದೆ. ಕ್ಷೇತ್ರದ ಆರಾಧ್ಯದೇವ ಮಹಾಲಿಂಗೇಶ್ವರ ಪುತ್ತೂರಿಗರನ್ನು ಎಲ್ಲಾ ತೊಂದರೆಗಳಿಂದಲೂ ರಕ್ಷಿಸಿದರೆ, ಈ ದೇವರನ್ನು ನಂಬಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್...
ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮತ್ತೆ ರಾಜಕೀಯ ಸೆಣಸಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಪ್ರಬಲ ಪಕ್ಷ ಬಿಜೆಪಿಗೆ ಠಕ್ಕರ್ ನೀಡಲು ಪುತ್ತಿಲ ಪರಿವಾರ ಅಣಿಯಾಗುತ್ತಿದೆ. ಪುತ್ತೂರು : ಕರಾವಳಿಯಲ್ಲಿ ವಿಧಾನ ಸಭಾ ಚುನಾವಣೆ ಬಳಿಕ...
ಪುತ್ತೂರು : ಪುತ್ತೂರು ನಗರಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಎದುರಾಳಿಯಾಗಿ ಗುರುತಿಸಿಕೊಂಡಿರುವ ಪುತ್ತಿಲ ಪರಿವಾರದ ಮುಖಂಡರಾದ ಡಾ.ಸುರೇಶ್ ಪುತ್ತೂರಾಯ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ವೇಳೆ ಭಾಗಿಯಾಗಿ ಹುಬ್ಬೇರಿಸಿದ್ದಾರೆ. ಈ ಬೆಳವಣಿಗೆ ಪುತ್ತೂರಿನ ರಾಜಕೀಯ...
ಪುತ್ತೂ,ರು, ಡಿಸೆಂಬರ್ 01: ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ನುಡಿದರು.ಅವರು ಶ್ರೀ...
ಪುತ್ತೂರು, ನವೆಂಬರ್ 30: ಅಬಕಾರಿ ಇಲಾಖೆಯ ಹಲವಾರು ವಿಚಾರಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.ಅತೀ ಶೀಘ್ರದಲ್ಲೇ ಈ ಬದಲಾವಣೆಗಳು ಜಾರಿಗೆ ಬರಲಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಹೊಸ ವೈನ್ ಶಾಪ್...
ಪುತ್ತೂರು, ನವೆಂಬರ್ 28: ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ಬಿಜೆಪಿ...