ಪುತ್ತೂರು,ಸೆಪ್ಟೆಂಬರ್ 19: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಾಪೆ ಮಜಲು ಸರಕಾರಿ ಹಿರಿಯ ಪ್ರಾಥಮಿಕ...
ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮನವಿ ಆ ಭಾಗದ ಜನರು ಸಂಬಂಧಪಟ್ಟ ಅಧಿಕಾರಿಗಳು ಹಾಗು ಜನಪ್ರತಿನಿಧಿ ನೀಡಿದ್ದು, ಇದೀಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ....
ಪುತ್ತೂರು, ಸೆಪ್ಟೆಂಬರ್ 09: 2018 ರಲ್ಲಿ ಸರಕಾರ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿದ್ದರೂ, ಅರ್ಹ ರೈತರಿಗೆ ಈವರೆಗೂ ಈ ಸೌಲಭ್ಯ ದೊರೆತಿಲ್ಲ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿದ್ದು, ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲು...
ಪುತ್ತೂರು, ಸೆಪ್ಟೆಂಬರ್ 05 : ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಹಮ್ಮಿಕೊಳ್ಳಲಾಗಿತ್ತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಧಾಟಿಸಿದರು....
ಪುತ್ತೂರು, ಆಗಸ್ಟ್ 28: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್...
ಪುತ್ತೂರು, ಆಗಸ್ಟ್ 27: ತಾಲೂಕು ಕ್ರೀಡಾಂಗಣಕ್ಕೆಂದು 20 ವರ್ಷಗಳ ಹಿಂದೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ಕೊರೆದ ಕೆಟ್ಟ ಪರಿಣಾಮವನ್ನು ಇದೀಗ ಶತಮಾನ ಪೂರೈಸಿದ ಸರಕಾರಿ ಕಾಲೇಜೊಂದು ಅನುಭವಿಸುವಂತಾಗಿದೆ. ಕಾಲೇಜಿಗೆ ಸೇರಿದ ಕ್ರೀಡಾಂಗಣವನ್ನು ಯುವಜನ ಮತ್ತು ಕ್ರೀಡಾ...
ಪುತ್ತೂರು, ಆಗಸ್ಟ್ 26: ಈಜು ಸ್ಪರ್ಧೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪುತ್ತೂರು ಅಕ್ವೆಟಿಕ್ ಕ್ಲಬ್ ಆಗಸ್ಟ್ 28 ರಂದು ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಕ್ಲಬ್ ನ ಅಧ್ಯಕ್ಷೆ ದಿವ್ಯ ಅನಿಲ್...
ಪುತ್ತೂರು, ಆಗಸ್ಟ್ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಚಲಾವಣೆಯಾದ 10 ರೂಪಾಯಿ ಬೆಲೆಯ ನಾಣ್ಯಗಳನ್ನು ಸ್ವೀಕರಿಸಲು ಗ್ರಾಹಕರು ಮತ್ತು ವರ್ತಕರು ಹಿಂದೇಟು ಹಾಕುತ್ತಿದ್ದು, ಪುತ್ತೂರು ವರ್ತಕ ಸಂಘದಿಂದ ಈ ಕುರಿತು ಜಾಗೃತಿ ಮೂಡಿಸುವ...
ಪುತ್ತೂರು, ಆಗಸ್ಟ್ 25: ದಂಬೆಕ್ಕಾನ ಸದಾಶಿವ ರೈ ಯವರಿಂದ ರಚಿತವಾದ ಬಂಟ ಮದುವೆ ಪುಸ್ತಕದ ಬಿಡುಗಡೆ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ಮತ್ತು ಡಾ.ಪಿ.ಬಿ.ರೈ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಅಣಿಲೆ ವೆಂಕಪ್ಪ ರೈ...
ಪುತ್ತೂರು, ಆಗಸ್ಟ್ 22: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಆಗಸ್ಟ್ 26 ರಂದು ನಡೆದ ಪುತ್ತೂರು...