ಪುತ್ತೂರು, ಆಗಸ್ಟ್ 17: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17 ರಂದು ರೋಟರಿಪುರದಲ್ಲಿ ನಡೆದಿದೆ. ಮೃತರನ್ನು ರೋಟರಿಪುರ ನಿವಾಸಿ ಜಗದೀಶ್ ಭಟ್ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದಿದ್ದು, ಮನೆಯಲ್ಲಿ...
ಪುತ್ತೂರು, ಆಗಸ್ಟ್ 17: ಅಕ್ಷರ ದಾಸೋಹ ನೌಕರರ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ನೂರಾರು...
ಪುತ್ತೂರು, ಆಗಸ್ಟ್ 15: 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರಿನ ಮಂಗಲ್ ಪಾಂಡೆ ಚೌಕದಲ್ಲಿ ನೆರವೇರಿಸಲಾಯಿತು. ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪೋಲೀಸ್, ಎನ್.ಸಿ.ಸಿ...
ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ...
ಪುತ್ತೂರು, ಜುಲೈ 15: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ...
ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು...
ಪುತ್ತೂರು, ಜುಲೈ 14: ಭಾರೀ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಪಡ್ನೂರು ಗ್ರಾಮದ ಕುಂಬಾಡಿಯಲ್ಲಿ ಗುಡ್ಡ ಕುಸಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ದ್ವಂಸವಾದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಜು.14ರಂದು ಬೆಳಿಗ್ಗೆ...
ಪುತ್ತೂರು, ಜುಲೈ 09: ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು...
ಪುತ್ತೂರು ಜುಲೈ 04: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜೂನ್ 29ರಂದು ಪುತ್ತೂರು ದರ್ಬೆ ಸರ್ಕಲ್ನಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಇಸ್ಲಾಂ ಧರ್ಮದ ಕುರಿತಂತೆ...
ಪುತ್ತೂರು ಜುಲೈ 04: ದುಬೈ ಸಿಲಿಕಾನ್ ಓಯಸಿಸ್ನ ರಾಡಿಸನ್ ರೆಡ್ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪುತ್ತೂರಿನ ಪವಿತ್ರ ಶೆಟ್ಟಿ ಅವರು ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಯುಎಇಯಲ್ಲಿ ವಾಸಿಸುವ ಎಲ್ಲಾ...