ಪುತ್ತೂರು ಡಿಸೆಂಬರ್ 30: ತಿರುಪತಿ ಶ್ರೀನಿವಾಸ ದೇವರ ಕಲ್ಯಾಣ ಮಹೋತ್ಸವವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಎದುರಿನ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಈಶ ಮಂಟಪದಲ್ಲಿ ರವಿವಾರ ಸಂಜೆಯ ಸುಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ...
ಪುತ್ತೂರು ಡಿಸೆಂಬರ್ 30: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಶಾಸಕರ ಕಛೇರಿಗೆ ಮುತ್ತಿಗೆ ಹಾಕಲಾಯಿತು. ವಿಟ್ಲದಲ್ಲಿ ನಿರ್ಮಾಣವಾಗಬೇಕಿದ್ದ ಅಂಬೇಡ್ಕರ್ ಭವನಕ್ಕೆ ಜಾಗ ಮೀಸಲಿಟ್ಟು ವರ್ಷಗಳೇ ಕಳೆದರೂ ಸರಕಾರ...
ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ...
ಪುತ್ತೂರು: ಕಳೆದ ಒಂದು ವರ್ಷಗಳಿಂದ ಸಂಸ್ಥೆಯೊಂದು ಕಟ್ಟಿದ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಂಗನವಾಡಿ ಕೇಂದ್ರ ತಮ್ಮದೆಂದು ಪುತ್ತೂರು ತಾಲೂಕು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಆಕ್ಷೇಪ ಎತ್ತಿದೆ. ಪುತ್ತೂರು ತಾಲೂಕಿನ 34 ನೇ ನೆಕ್ಕಿಲ್ಲಾಡಿಯ...
ಪುತ್ತೂರು ಡಿಸೆಂಬರ್ 16: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಪುತ್ತೂರು, ಡಿಸೆಂಬರ್ 13: ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು...
ಉಪ್ಪಿನಂಗಡಿ ಡಿಸೆಂಬರ್ 09: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ...
ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರದ ರೋಟರಿಪುರ ಹರಿಯುವ ತೋಡಿನಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪುತ್ತೂರು...
ಶಿಕ್ಷಕರೋರ್ವರು ಹೃದಯಾಘಾತದಿಂದ (heartattack) ನಿಧನರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಅಲಂಕಾರು ಗ್ರಾಮದಲ್ಲಿ ಇಂದು ಗುರುವಾರ ನಡೆದಿದೆ. ಪುತ್ತೂರು :ಶಿಕ್ಷಕರೋರ್ವರು ಹೃದಯಾಘಾತದಿಂದ(heartattack) ನಿಧನರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ(Kadaba) ತಾಲೂಕಿನ ಅಲಂಕಾರು...
ಪುತ್ತೂರು : ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಬಿಳಿನೆಲೆ ಗ್ರಾ. ಪಂ ಮುಂಭಾಗ ಮಂಗಳವಾರ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂದೀಪ್ ಕೊಲೆ ಕೇಸ್...