ಪುತ್ತೂರು : ತಿರುಪತಿ ಲಡ್ಡು ವಿವಾದ ಕುರಿತು ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮೇಲೆ ವಿಶೇಷ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಪುತ್ತೂರಿನಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ...
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಚಿಕಿತ್ಸೆಗೆ...
ಪುತ್ತೂರು : ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್...
ಪುತ್ತೂರು : ನಿದ್ದೆಯ ಮಂಪರಿಗೆ ರಸ್ತೆ ಬಿಟ್ಟು ಮಾರುತಿ ಆಮ್ನಿ ಕಾರೊಂದು ಪಕ್ಕದ ಚರಂಡಿ ಸೇರಿದ ಘಟನೆ ದಕ್ಷಿಣ ಕನ್ನಡದ ಪುತ್ತೂರಿನ ( puttur ) ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ. ಚಾಲಕನ...
ಪುತ್ತೂರು : ಹವ್ಯಾಸಿ ಗಾಯಕ ಬಾಬು ಸಂಪಡ್ಕ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಬಾಬು ಅವರು ಕಡಬದ ಬಿಎಸ್ ಎನ್ ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಹಲವು ಸಮಯದಿಂದ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದರು....
ಪುತ್ತೂರು : ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ ಎಂದು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ...
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು....
ಪುತ್ತೂರು :ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಿಗೆ ಸಂತ್ರಸ್ಥೆ ಹತ್ತೂರ ಓಡೆಯ ಪುತ್ತೂರಿನ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಅತ್ಯಾಚಾರ...
ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್...