DAKSHINA KANNADA1 year ago
‘ಹೋಳಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆದ್ರೆ ಪರಿಣಾಮ ನೆಟ್ಟಗಿರಲ್ಲ’ ; ಬಜರಂಗದಳ ಎಚ್ಚರಿಕೆ
ಮಂಗಳೂರು : ಹೋಳಿ ಎನ್ನುವುದು ಮಹತ್ವಪೂರ್ಣ ಆಚರಣೆಯಾಗಿದ್ದು ಹೋಳಿ ಹಬ್ಬದ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆದರೆ ಪರಿಣಾಮ ನೆಟ್ಟಗಿರಲಾರದು ಎಂದು ಬಜರಂಗದಳ ಎಚ್ಚರಿಕೆ ರವಾನಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಬಜರಂಗದಳ ವಿಭಾಗ ಸಂಯೋಜಕ ಪುನೀತ್...