LATEST NEWS9 hours ago
ಪೆಂಗಾಲ್ ಚಂಡಮಾರುತ ಪ್ರಭಾವ – ಡಿಸೆಂಬರ್ 1 ರಿಂದ ಕರಾವಳಿ ಮಳೆ ಸಾಧ್ಯತೆ
ಮಂಗಳೂರು ನವೆಂಬರ್ 29:ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತದಿಂದಾಗಿ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತ ತಮಿಳುನಾಡಿನತ್ತ ಸಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ...