ಚಂಡೀಗಢ, ಜುಲೈ 15: ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. 114 ವರ್ಷದ ಸಿಂಗ್, ಪಂಜಾಬ್ನ...
ಡೆಹ್ರಾಡೂನ್, ಜುಲೈ 14: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡ ಸರ್ಕಾರ ʼಆಪರೇಷನ್ ಕಾಲನೇಮಿʼ ಕಾರ್ಯಾಚರಣೆ ಆರಂಭಿಸಿದ್ದು, 82 ನಕಲಿ ಬಾಬಾಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್...
ಹಾಸನ, ಜುಲೈ 14: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ...
ಬೆಂಗಳೂರು, ಜುಲೈ 09: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32)...
ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಮೈಸೂರು, ಜೂನ್ 30: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್...
ಬೆಂಗಳೂರು, ಜೂನ್ 30: ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿದ ವಿಚಾರ...
ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್...
ಬೆಂಗಳೂರು, ಜೂನ್ 06: ನಗರದಲ್ಲಿ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ...