ಮಂಗಳೂರು, ಸೆಪ್ಟೆಂಬರ್ 02: ಮಂಗಳೂರು ಪ್ರಧಾನಿ ಭೇಟಿ ವೇಳೆ ಸಮಾವೇಶದ ಸ್ಥಳಕ್ಕೆ ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್.ಶೆಟ್ಟಿಯನ್ನು ಪೊಲೀಸರು ತಡೆದ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ. ಇಂದು ಮಧ್ಯಾಹ್ನ 12.30ರ ವೇಳೆಗೆ ಸಮಾವೇಶಕ್ಕೆ ಬರಲೆಂದು ಗೋಲ್ಡ್...
ಮಂಗಳೂರು, ಸೆಪ್ಟೆಂಬರ್ 01: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿ ಅವರು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ...
ಹಾವೇರಿ, ಆಗಸ್ಟ್ 31 : ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದಿದೆ. ಅಕ್ರಮವಾಗಿ ಹಣವನ್ನು ಸಾಗಾಣಿಕೆ...
ಮುಂಬೈ, ಆಗಸ್ಟ್ 30: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020...
ಕಾಸರಗೋಡು, ಆಗಸ್ಟ್ 29: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41),...
ಲಕ್ನೋ, ಆಗಸ್ಟ್ 28: ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ ಕೆಲವೊಮ್ಮೆ ಸಮವಸ್ತ್ರ ಧರಿಸಿದ ಪೋಲೀಸರು ಇಂತಹ ಕೃತ್ಯ ಎಸಗುವುದು ಇಡೀ ಪೊಲೀಸ್ ಇಲಾಖೆಯನ್ನು ನಾಚಿಕೆಗೇಡು ಮಾಡುತ್ತದೆ. ಇದಕ್ಕೆ...
ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ಬೈಂದೂರು, ಆಗಸ್ಟ್ 22: ಕುಂದಾಪುರದಿಂದ ಭಟ್ಕಳಕ್ಕೆ ಗೋಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಆ. 20ರಂದು ಬೈ೦ದೂರು ತಾಲೂಕಿನ...
ಬೆಂಗಳೂರು, ಆಗಸ್ಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಕಳೆದ 3 ವರ್ಷಗಳ...
ಬೆಂಗಳೂರು, ಆಗಸ್ಟ್ 20: ಸ್ಪೈ ಕ್ಯಾಮೆರಾ ಬಳಸಿ ಮಹಿಳೆಯ ನಗ್ನ ವಿಡಿಯೋಗಳನ್ನು ಚಿತ್ರೀಕರಿಸಿ ನಂತರ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮಾನ ಹರಾಜಾ ಮಾಡುವುದಾಗಿ ಬೆದರಿಸಿ ಅವರಿಂದ ಲೈಂಗಿಕ ಸುಖ ಪಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪತ್ತೆ...