ಮಂಗಳೂರು, ಆಗಸ್ಟ್ 01: ಸುರತ್ಕಲ್ ಎನ್ಐಟಿಕೆ ಸಮೀಪದ ಬೀಚ್ ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ವೆಸಗಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಾರಿ ಚಾಲಕ ಮುನಾಝ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಜುಲೈ 26: ಪಬ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ...
ಚೆನ್ನೈ, ಜುಲೈ 09: ತಮ್ಮ ಸ್ನೇಹಿತೆಯಾಗಿದ್ದ 15 ವರ್ಷದ ಬಾಲಕಿಯ ಮೇಲೆಯೇ 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಅಬ್ಸರ್ವೇಷನ್...
ಬಂಟ್ವಾಳ, ಜುಲೈ 08: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು...
ಚೆನ್ನೈ, ಜುಲೈ 07: ಮಹಿಳೆಯೊಬ್ಬರು 15 ಲಕ್ಷ ರೂಪಾಯಿ ಬೆಲೆ ಬಾಳುವ 43 ಪವನ್ ಚಿನ್ನಾಭರಣವನ್ನು ಎಟಿಎಂ ಕಸದ ಬುಟ್ಟಿ ಒಳಗೆ ಎಸೆದು ಬಂದ ಘಟನೆ ಕಳೆದ ಸೋಮವಾರ ಜುಲೈ 4ರ ಮುಂಜಾನೆ ಚೆನ್ನೈ ಉಪನಗರ...
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...
ಚಿಕ್ಕಮಗಳೂರು, ಜುಲೈ 05: ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ. ಸುಪ್ರಿತಾ...
ಮುಂಬೈ, ಜುಲೈ 02: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಬ್ಬ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ತಡವಾಗಿ...
ಕುಣಿಗಲ್, ಜೂನ್ 27: ದನ ಮೇಯಿಸುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು...
ಕಾಸರಗೋಡು, ಜೂನ್ 24 : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್...