ಕೊಪ್ಪಳ: ಬೈಕ್ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರು ಬೈಕ್ ಸವಾರರು ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಕಾಲುವೆ ಸೇತುವೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ...
ಬಿಹಾರ ಸೆಪ್ಟೆಂಬರ್ 21: ಐಪಿಎಸ್ ಅಧಿಕಾರಿಯಾಗಲು ಎಷ್ಟೆಲ್ಲಾ ಕಷ್ಟಪಡಬೇಕು, ಆದರೆ ಇಲ್ಲೊಬ್ಬ ಹುಡುಗ ಕೇವಲ 2 ಲಕ್ಷ ಕೊಟ್ಟು ಐಪಿಎಸ್ ಅಧಿಕಾರಿಯಾಗಿ ಪೊಲೀಸ್ ವೇಷ ಧರಿಸಿ ತಿರುಗಾಡುತ್ತಿದ್ದ ಯುವಕ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದ ಯುವಕನನ್ನು...
ಬಂಟ್ವಾಳ ಸೆಪ್ಟೆಂಬರ್ 16: ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ...
ಬೆಂಗಳೂರು ಸೆಪ್ಟೆಂಬರ್ 14: ಪ್ರತಿಭಟನೆಗೆ ತಂದಿದ್ದ ಗಣೇಶ ವಿಗ್ರಹವನ್ನು ಪೊಲೀಸರು ವಶಕ್ಕೆ ಪಡೆದು ಅದನ್ನು ತಮ್ಮ ವಾಹನಕ್ಕೆ ತುಂಬಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಈ ನಡೆ ಇದೀಗ ಭಾರೀ ವಿವಾದಕ್ಕೆ...
ಮಂಗಳೂರು ಸೆಪ್ಟೆಂಬರ್ 13: ಹಿಂದೂ ಸಮಾಜ ಮನಸ್ಸು ಮಾಡಿದರೆ ನಿಮ್ಮ ಈದ್ ಮಿಲಾದ್ ಮೆರವಣಿಗೆ ಹೋಗಲು ಸಾಧ್ಯವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ...
ಉಪ್ಪಿನಂಗಡಿ ಸೆಪ್ಟೆಂಬರ್ 13: ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜೂನ್ 14 ರಂದು...
ಪುತ್ತೂರು ಸೆಪ್ಟೆಂಬರ್ 12: ನಾಗಮಂಗಲದಲ್ಲಿಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ಪುತ್ತೂರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ದರ್ಬೆ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
ಹರ್ಯಾಣ ಸೆಪ್ಟೆಂಬರ್ 03: ಗೋ ಕಳ್ಳಸಾಗಾಣಿದಾರ ಎಂದು ಪಿಯುಸಿ ವಿಧ್ಯಾರ್ಥಿಯನ್ನು ಗೋರಕ್ಷಕರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫರಿದಾಬಾದ್ ನಲ್ಲಿ ಆಗಸ್ಟ್ 23 ರಂದು ಈ ಘಟನೆ ನಡೆದಿದೆ. ಹತ್ಯೆಯಲ್ಲಿ ಗೋಸಂರಕ್ಷಣಾ...
ಮಂಗಳೂರು ಸೆಪ್ಟೆಂಬರ್ 01: ಎರಡೂವರೆ ವರ್ಷದ ಮಗುವಿನ ಅಪಹರಣ ಮಾಡಿದ್ದ ಆರೋಪಿಯನ್ನು ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಗುವನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ...
ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹರಿಹರದ ಎರಡನೇ...