ಉತ್ತರ ಪ್ರದೇಶ: ಮದುವೆಯ ಮೆರವಣಿಗೆ ಸಂಭ್ರಮಾಚರಣೆಗೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ಹೈದರಾಬಾದ್ ಫೆಬ್ರವರಿ 13: ಬೆಕ್ಕೊಂದು ಮಾಡಿದ ಕಿತಾಪತಿಗೆ ಕೋಮುಗಲಭೆ ಆಗುವ ಹಂತಕ್ಕೆ ತಲುಪಿದ್ದ ಪರಿಸ್ಥಿತಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಸಹಜ ಸ್ಥಿತಿಗೆ ತಂದಿದ್ದಾರೆ. ಹೈದರಾಬಾದ್ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿನ ಶಿವ ದೇವಾಲಯದಲ್ಲಿ ಮಾಂಸದ...
ಪುತ್ತೂರು ಫೆಬ್ರವರಿ 03: ಬೀಡಿ ಮಾಲಕನ ಮನೆಯಲ್ಲಿ ನಡೆದ ನಕಲಿ ಇಡಿ ದಾಳಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ....
ಮಂಗಳೂರು ಫೆಬ್ರವರಿ 02: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಬಂಧಿತ ಆರೋಪಿ....
ಚಿಕ್ಕಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು...
ಉಡುಪಿ, ಜನವರಿ 22 : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ...
ಮಂಗಳೂರು, ಜನವರಿ 20: ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗಂಡಿ ದೇವರ್,...
ಉಡುಪಿ ಜನವರಿ 15: ಕರಾವಳಿಯಲ್ಲಿ ಇದೀಗ ಯಕ್ಷಗಾನವನ್ನು ಪೊಲೀಸರು ಅರ್ಧದಲ್ಲಿ ನಿಲ್ಲಿಸುತ್ತಿದ್ದಾರೆ. ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣವೊಡ್ಡಿ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ ಪ್ರಕರಣ ನಡೆದಿದೆ. ಪೊಲೀಸರು ಕ್ರಮವನ್ನು ಜಿಲ್ಲಾ ಎಸ್ಪಿ ಸಮರ್ಥಿಸಿಕೊಂಡಿದ್ದು, ಸುಪ್ರೀಂಕೋರ್ಟ್...
ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ...
ಮಂಗಳೂರು ಡಿಸೆಂಬರ್ 20: ಹೊಸ ವರ್ಷಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ಎಲ್ಲಾ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ರೆಸಾರ್ಟ್ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು...