ಉಡುಪಿ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಓರ್ವ ಯುವತಿಯನ್ನು ಪ್ರೀತಿಸಿ ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ ಈಗ ಭೂಗತ ಪಾತಕಿಯ ಎಂಟ್ರಿ ಆಗಿದೆ. ಮಾಧ್ಯಮ ಪ್ರತಿನಿಧಿಗೆ ಭೂಗತ ಪಾತಕಿ...
ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಅಹಮದಾಬಾದ್, ಜೂನ್ 27: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ವಿಚಾರಣೆ ವೇಳೆ ವ್ಯಕ್ತಿಯೊಬ್ಬ ಟಾಯ್ಲೆಟ್ ನೊಳಗೆ ಕುಳಿತು ವಿಡಿಯೋ ಕಾನ್ಸರೆನ್ಸ್ ಮೂಲಕ ಹಾಜರಾದ ಘಟನೆಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಚೆನೈ, ಜೂನ್ 26: ಡ್ರಗ್ ಕೇಸ್ನಲ್ಲಿ ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನು ಅಲ್ಲ.ಈಗ ತಮಿಳು ನಟ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಮೊದಲು ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿತ್ತು....
ಬೆಳಗಾವಿ, ಮೇ 24: ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ...
ತಿರುವನಂತಪುರಂ, ಮೇ 14: ಬಂಡೀಪುರದ ಅರಣ್ಯ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಪ್ರಾಣಿಗಳಿಗಳನ್ನು ಪ್ರಚೋದಿಸಿ, ತೊಂದರೆ ನೀಡಿದ ಯುವಕನೊಬ್ಬನಿಗೆ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ₹25 ಸಾವಿರ ದಂಡ ವಿಧಿಸಿ, ಲಿಖಿತ ಕ್ಷಮಾಪಣೆ ಪತ್ರ ಬರೆಯಿಸಿಕೊಂಡಿದ್ದಾರೆ. ಏ.13ರಂದು...
ದಾವಣಗೆರೆ, ಮೇ 03: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳೇ ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ...
ಮಂಗಳೂರು, ಏಪ್ರಿಲ್ 25: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ...
ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...
ಚಿಕ್ಕಮಗಳೂರು, ಮಾರ್ಚ್ 24: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ....