ಮೈಸೂರು, ಜನವರಿ 06: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ...
ಮಂಗಳೂರು, ಡಿಸೆಂಬರ್ 30: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಹಾಕಿಲ್ಲವೆಂದು ನಗರದ ಟ್ರಾಫಿಕ್ ಪೊಲೀಸರು ನೊಟೀಸ್ ನೀಡಿರುವ ಘಟನೆ ನಡೆದಿದೆ. ಕಾರಿನಲ್ಲಿ ಕುಳಿತ ಸಹಪ್ರಯಾಣಿಕನೂ ಹೆಲ್ಮೆಟ್ ಹಾಕಬೇಕೇ..? ಎನ್ನುವ ಪ್ರಶ್ನೆ ಮಂಗಳೂರಿನ ಜನತೆಗೆ ಕಾಡಿದೆ. ಮಂಗಳೂರು ನಗರ...
ಉತ್ತರಪ್ರದೇಶ, ಡಿಸೆಂಬರ್ 28: ಉತ್ತರ ಪ್ರದೇಶದ ಸೀತಾಪುರದಲ್ಲಿ ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕುರುಡು ಪ್ರೀತಿಗಾಗಿ ಈ ಮೂವರು 10 ದಿನಗಳ ಅಂತರದಲ್ಲಿ ದುಡುಕು...
ಕೃಷ್ಣಗಿರಿ, ಡಿಸೆಂಬರ್ 27: ಸಹಚರರೊಂದಿಗೆ ಸೇರಿ ತನ್ನಿಂದ ಬೇರ್ಪಟ್ಟ ಪತಿಯನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿ ಶನಿವಾರ ರಾತ್ರಿ ನಡೆದಿದೆ. ಸೆಂಥಿಲ್ ಕುಮಾರ್ (48) ಮೃತ ದುರ್ದೈವಿ....
ಬೆಂಗಳೂರು, ಡಿಸೆಂಬರ್ 22: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಘಟನೆ ನಡೆದು ಎರಡು ದಿನಗಳಾಗಿದ್ದರೂ,...
ಮಂಗಳೂರು, ಡಿಸೆಂಬರ್ 11: ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಈ ಘಟನೆ ನಡೆದಿದ್ದು,...
ಶಿವಮೊಗ್ಗ, ಡಿಸೆಂಬರ್ 11: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ....
ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ...
ಲಕ್ನೋ, ಡಿಸೆಂಬರ್ 08: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ...
ಹಾಸನ, ಡಿಸೆಂಬರ್ 07: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...