ಬೆಂಗಳೂರು, ಮೇ 09: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಬೈಂದೂರು, ಮೇ 03: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ...
ಬೆಂಗಳೂರು, ಮೇ 01: ನಗರದ ಯಶವಂತಪುರದಲ್ಲಿ ಖಾಸಗಿ ಕಂಪನಿಯ ಎಕೌಂಟೆಂಟ್ ಶಂಕರ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಒಳ ಉಡುಪಿನಲ್ಲಿ ಪತ್ನಿ ಬಚ್ಚಿಟ್ಟುಕೊಂಡಿದ್ದ ಮಾಂಗಲ್ಯ ಸರದ ಮೇಲೆ ಮೂಡಿದ ಅನುಮಾನದ ಜಾಡು ಹಿಡಿದ ಹೋದ...
ಮಂಗಳೂರು, ಎಪ್ರಿಲ್ 20: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು...
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಬೆಂಗಳೂರು, ಎಪ್ರಿಲ್ 14: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು...
ಮಂಗಳೂರು, ಮಾರ್ಚ್ 22: ನಗರದ ಹೊರವಲಯದಲ್ಲಿರುವ ಕೈಕಂಬದ ಕಂದಾವರ ಎಂಬಲ್ಲಿ ರಾತ್ರಿ ವೇಳೆ ದೈವಸ್ಥಾನವೊಂದಕ್ಕೆ ಅಕ್ರಮವಾಗಿ ಹೊಕ್ಕು, ದೈವದ ಕಲ್ಲಿನಲ್ಲಿ ಉರಿಯುತ್ತಿದ್ದ ದೀಪವನ್ನು ನಂದಿಸಿ, ವಿಕೃತಿ ಮೆರೆದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಂದಾವರ ಪದವು ಶ್ರೀ...
ಕೇರಳ, ಫೆಬ್ರವರಿ 25: ವಾಟ್ಸಾಪ್ ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ಯಾವುದೇ ವಾಟ್ಸಾಪ್ ಅಪ್ಲಿಕೇಶನ್ ಜಿಯುಪಿಯ...
ಶಿವಮೊಗ್ಗ, ಫೆಬ್ರವರಿ 24: ಹರ್ಷ ಹತ್ಯೆ ಪ್ರಕರಣದ ನಂತರ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಜಿಲ್ಲಾಧಿಕಾರಿ...