ಗಂಗಾವತಿ, ಮಾರ್ಚ್ 11: ವಿದೇಶಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಬೆನ್ನಲ್ಲೇ ಪೊಲೀಸರ ಓಡಾಟ ಹೆಚ್ಚಾಗಿದ್ದರಿಂದ ಹಂಪಿ ಮತ್ತು ಆನೆಗೊಂದಿ ಭಾಗದಲ್ಲಿ ಇರುವ ರೆಸಾರ್ಟ್ ಮತ್ತು ಹೊಟೇಲ್ಗಳಲ್ಲಿದ್ದ ಪ್ರವಾಸಿಗರು ರೂಮ್ಗಳನ್ನು...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಉತ್ತರ ಪ್ರದೇಶ: ಮದುವೆಯ ಹೊಸ್ತಿಲಲ್ಲಿದ್ದು, ಹುಡುಗಿ ಸಿಗದೇ ಕಂಗಾಲಾಗಿರುವ ಪುರುಷರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಮಹಿಳೆಯರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹೀಗೆ ಅನೇಕರಿಗೆ ಮದ್ವೆ ಹೆಸರಲ್ಲಿ ಮೋಸ ಮಾಡಿದ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರ ಪುಷ್ಪ 2 ದಿ ರೂಲ್ನ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರವೊಂದರ ಬಳಿ ಭಾರಿ ಜನಸಂದಣಿಯಿಂದ ಉಂಟಾದ ನೂಕು ನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...