ಒಡಿಶಾ, ಜನವರಿ 02: ಹೊಸ ವರ್ಷದ ಪಾರ್ಟಿಯನ್ನು ಅದ್ದೂರಿಯಾಗಿ ಮಾಡಬೇಕು, ಭರ್ಜರಿ ಬಾಡೂಟ ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್, ಕುರಿ ಕದ್ದ ಸಬ್...
ತುಮಕೂರು,ಜನವರಿ 02: ಅಡಿಕೆ ಕದ್ದರೂ ಕಳ್ಳ, ಆನೆ ಕದ್ದರೂ ಕಳ್ಳ ಎಂಬ ಆಡುಮಾತಿದೆ ಹಾಗೆ ಅಡಿಕೆ ಕದಿಯುವಷ್ಟು ಸುಲಭವಾಗಿ ಆನೆ ಕದಿಯುವುದು ಸಾಧ್ಯವಿಲ್ಲ. ಆದರೆ, ಇಲ್ಲೊಂದಷ್ಟು ಐನಾತಿ ಕಳ್ಳರು ಆನೆಯನ್ನೇ ಕದ್ದು ಮಾರಾಟ ಮಾಡಲು ಯತ್ನಿಸಿರುವ...
ಗುಂಡ್ಯ, ಜನವರಿ 02: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ...
ಮಧ್ಯಪ್ರದೇಶ , ಡಿಸೆಂಬರ್ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್ ಅಲಿಯಾಸ್ ಅಭಿಜಿತ್ ಸರಾಗ್ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ಮಂಗಳೂರು ಡಿಸೆಂಬರ 27: ಅಂಬುಲೆನ್ಸ್ ನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಂಟು ಅಡಿ ಎತ್ತರದಿಂದ ಕಳೆಗೆ ಬಿದ್ದ ಘಟನೆ ನಗರದ ಫಳ್ನೀರ್ ನ ಖಾಸಗಿ ಆಸ್ಪತ್ರೆ ಬಳಿ ಇಂದು ನಡೆದಿದೆ. ವಾಹನ...
ವಂಶಪಾರಂಪರ್ಯ ಅವರೆಲ್ಲಾ ಆಗಾಗ ಜೊತೆ ಸೇರುತ್ತಾರೆ. ಈ ಆಗಾಗ ಇದೆಯಲ್ಲ ಇದು ಭಾನುವಾರದ ಸಂಜೆ ನಾಲ್ಕರಿಂದ ಆರರ ಸಮಯ. ಯಾಕೆಂದರೆ ಆ ದಿನ ಮಧ್ಯಾಹ್ನದ ನಂತರ ಅವರ ಸ್ವಂತ ಉದ್ಯೋಗಗಳಿಗೆ ರಜೆಯಾದ್ದರಿಂದ. ಎಲ್ಲರೂ ಸಮಕಾಲೀನರೇ, ಜೊತೆಗೆ...
ಚಿಕ್ಕಮಗಳೂರು, ಡಿಸೆಂಬರ್ 17 : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ...
ಕುಂದಾಪುರ, ಡಿಸೆಂಬರ್ 17 : ಕುಂದಾಪುರದ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿಯೊಂದು ಕೋಟ ಮೂರುಕೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ...
ಬೆಳಗಾವಿ, ಡಿಸೆಂಬರ್ 15: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ...