ಬೆಂಗಳೂರು, ಡಿಸೆಂಬರ್ 12: ಬಿಟ್ ಕಾಯಿನ್ ಹಗರಣದ ಪ್ರಮುಖ ಸೂತ್ರಧಾರ, ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ರಾಜ್ಯದಿಂದ ಪರಾರಿಯಾಗಿರುವ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಜೀವನಬಿಮಾನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದ ಆರೋಪಿಯೂ...
ಇಡುಕ್ಕಿ, ಡಿಸೆಂಬರ್ 11: ಸಂಪ್ರದಾಯಕ್ಕೆ ವಿರುದ್ಧವಾದ ಆಹಾರ ಪದ್ಧತಿ ಗೋಮಾಂಸ ಸೇವನೆ ಮಾಡಿದ 24 ಮಂದಿ ಬುಡಕಟ್ಟು ಜನಾಂಗದ ಪುರುಷರಿಗೆ ಆ ಜನಾಂಗದ ಊರುಕ್ಕೂಟಮ್ ಸಾಮಾಜಿಕ ಬಹಿಷ್ಕಾರ ಹೇರಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ....
ಮಂಗಳೂರು, ಡಿಸೆಂಬರ್ 11: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಸಮೀಪ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಗಂಭೀರ ಹಲ್ಲೆ ನಡೆಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ. ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತ್ಪಾದೆ ಎಂಬಲ್ಲಿ...
ಮಂಗಳೂರು, ಡಿಸೆಂಬರ್ 10: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ...
ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...
ತಿರುವನಂತಪುರಂ, ಡಿಸೆಂಬರ್ 05: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್ನಲ್ಲಿ ಪೋಟೋ...
ಉಪ್ಪಿನಂಗಡಿ, ನವೆಂಬರ್ 29: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ...