ಶ್ರೀನಗರ, ಮೇ 06: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಈ ವೇಳೆ ಮೂವರು...
ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ...
ಮಂಗಳೂರು, ಮೇ 04 : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್...
ಧರ್ಮಸ್ಥಳ, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬೆಳ್ತಂಗಡಿಯ ಅಟಲ್ ಜೀ ಸಭಾಭವನದಲ್ಲಿ ಧರ್ಮಸ್ಥಳ ಸೇವಾ ಸಹಕಾರಿ...
ಉಡುಪಿ, ಮೇ 01: ಉಡುಪಿ ಜಿಲ್ಲೆಯಲ್ಲಿ ಕೋರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ, ಉಡುಪಿ ನಗರದಲ್ಲಿ ಅನಗತ್ಯವಾಗಿ ತಿರುಗಾಡುವರ ಮೇಲೆ ಕ್ರಮ ಜರುಗಿಸಲು ಪೋಲಿಸ್ ಇಲಾಖೆ ಮುಂದಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಎಸೈ ದಂಡವಿಧಿಸಿದ...
ಮಂಗಳೂರು, ಎಪ್ರಿಲ್ 30: ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಇರಿಸಿಕೊಂಡಿದ್ದ ನಗರದ ವಲಚ್ಚಿಲ್ ಎಕ್ಸ್ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕ್ಸ್ಪರ್ಟ್...
ಉಡುಪಿ, ಎಪ್ರಿಲ್ 28: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ ಡೌನ್ ಗೆ ಉಡುಪಿಯ ಜನರು ಕ್ಯಾರೇ ಎನ್ನುತ್ತಿಲ್ಲ. ಬೆಳಗ್ಗೆ 6 ರಿಂದ 10ರ ತನಕ ಅಗತ್ಯ ವಸ್ತು ಖರೀದಿ ಗೆ...
ಕಡಬ, ಎಪ್ರಿಲ್ 23 : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, 70 ಕೆಜಿ ದನದ ಮಾಂಸದ ಸಹಿತ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೊಯಿಲ ಗ್ರಾಮದ...
ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ಬೆಂಗಳೂರು, ಎಪ್ರಿಲ್ 18 : ಮದುವೆ ಕಾರ್ಯಕ್ರಮದಲ್ಲಿ ಇನ್ನು 100 ಮಂದಿಗೆ ಮಾತ್ರ ಅವಕಾಶ. ಭಾಗವಹಿಸಲು ಪಾಸ್ ಕಡ್ಡಾಯ. ಇದಕ್ಕಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲು. ಜಾತ್ರೆ ಮತ್ತಿತರ ಕಾರ್ಯಕ್ರಮಗಳು ನಡೆದರೆ ಆಯಾ ಜಿಲ್ಲಾಧಿಕಾರಿ,...