ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...
ಬೆಂಗಳೂರು: ಇಲಿ ಸಾಯಿಸಲು ಹಿಂಜರಿಯುತ್ತಿದ್ದ ಹುಡುಗಿ ಅವಳು. ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ ಸಂಜಯ್ ಸಿಂಗ್ ಮತ್ತು...
ಬೆಂಗಳೂರು, ಜೂನ್ 11: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ....
ಕಡಬ, ಜೂನ್ 08: ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಾಟ್ಸ್ ಅಪ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದೆ. ಕಡಬದ ಅನ್ವರ್ ಎನ್ನುವ ವ್ಯಕ್ತಿ ಯೊಬ್ಬರು ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹6.29 ಕೋಟಿ ಮೌಲ್ಯದ 9 ಕೆ.ಜಿಗೂ ಅಧಿಕ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಡಿಆರ್ಐ ಅಧಿಕಾರಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ...
ಉಡುಪಿ, ಮೇ 25: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಪುಣೆ, ಮೇ 24: ಐಶಾರಾಮಿ ಕಾರು ‘ಪೋಶೆ’ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಕನ ತಂದೆ, ಅಪಘಾತ ಸಂಭವಿಸಿದಾಗ ಕಾರು ಚಲಾಯಿಸಿಸುತ್ತಿದ್ದದ್ದು ತಮ್ಮ ಮಗನಲ್ಲ. ಮನೆಯ ಕಾರು ಚಾಲಕ ಎಂದು ಹೇಳಿಕೆ ನೀಡಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಬೈಕ್ಗೆ...
ಬೆಳ್ತಂಗಡಿ, ಮೇ 20 : ‘ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆಯೂ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲೂ ನಾನು ಸಿದ್ಧ’ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಕಲ್ಲಿನ...