ಬೆಂಗಳೂರು, ಜೂನ್ 12: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ...
ಪಡುಬಿದ್ರೆ, ಜೂನ್ 10: ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದೆ. ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಸುದ್ದಿ...
ಲಕ್ನೋ ಜೂನ್ 06: ಚಲಿಸುತ್ತಿದ್ದ ಮಹಿಂದ್ರಾ ಎಸ್ ಯು ವಿ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು, ಮಾಲ್ಗೆ ಹೋಗುತ್ತಿದ್ದ ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಇಲ್ಲಿನ ಇಕಾನಾ ಸ್ಟೇಡಿಯಂನ ಬಳಿ ನಡೆದಿರುವುದಾಗಿ ವರದಿಯಾಗಿದೆ....
ಉಳ್ಳಾಲ, ಜೂನ್ 05: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ....
ಬೆಳ್ತಂಗಡಿ, ಮೇ 30: ಮಹೇಶ್ ಶೆಟ್ಟಿ ತಿಮರೋಡಿ ಅವರು ಹಿಂದುತ್ವದ ಹೆಸರಿನಲ್ಲಿ ರೌಡಿಸಂ ಮಾಡುತ್ತಿದ್ದಾರೆ. ಅವರದ್ದು ಶೇ. 20 ಹಿಂದುತ್ವವಾದರೆ ಶೇ. 80 ರೌಡಿಸಂ ಆಗಿದೆ ಎಂದು ಉದ್ಯಮಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ...
ಪುತ್ತೂರು, ಮೇ 26: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಡೆದಿದ್ದ ಗೂಂಡಾಗಿರಿಯನ್ನು ಶಾಸಕ ಅಶೋಕ್ ರೈ ಸಮರ್ಥಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ದೌರ್ಜನ್ಯ ನಡೆದಿತ್ತು,...
ಪುತ್ತೂರು, ಮೇ 22: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ...
ಮಂಗಳೂರು, ಮೇ 20: ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗೆ ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ಸಂಜೆ ವೇಳೆ ನಡೆದಿದೆ. ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ...
ಪುತ್ತೂರು, ಮೇ 19: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಪ್ರಕರಣದ ಆರೋಪಿಗಳ ಮೇಲೆ ಪೋಲೀಸ್ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಭೇಟಿ ಮಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘಟನೆಯ ವಾಸ್ತವಿಕ ತನಿಖೆಯಾಗಬೇಕು, ಊಹಾಪೋಹಗಳನ್ನು...
ಪುತ್ತೂರು, ಮೇ 18: ಬಿಜೆಪಿ ನಾಯಕರ ಬ್ಯಾನರ್ ವಿವಾದ ಸಂಭಂಧ ಪೋಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಹೊಸ ಸರಕಾರ ಮುಂದಿನ 5 ವರ್ಷ ಹಿಂದುಗಳ ಮೇಲೆ ಏನು ಮಾಡುತ್ತೆ...